ವಿದ್ಯಾರ್ಥಿಗಳ ಬೌದ್ಧಿಕಮಟ್ಟ ಗಮನಿಸಿ

Team Udayavani, Aug 31, 2018, 11:08 AM IST

gul-1.jpg

ಕಲಬುರಗಿ: ವರ್ಗವೊಂದರಲ್ಲಿ ಎಲ್ಲ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಒಂದೇ ಇರೋದಿಲ್ಲ. ಅವರವರ ಬುದ್ಧಿಮಟ್ಟಕ್ಕೆ
ಅನುಗುಣವಾಗಿ ಶಿಕ್ಷಕರು ಪಾಠ ಮಾಡುವುದು ಹೆಚ್ಚು ಸಮಂಜಸ ಎನಿಸುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಾಧ್ಯಾಪಕರಿಗೆ ಸಲಹೆ ನೀಡಿದರು.

ನಗರದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಶರಣಬಸವ ವಿವಿಯು ಗುರುವಾರ ಹಮ್ಮಿಕೊಂಡಿದ್ದ ಸಿಬ್ಬಂದಿ ಪುಷ್ಟಿಕರಣ
(ಫ್ಯಾಕಲ್ಟಿ ಎನ್‌ರಿಚ್‌) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ತಮ್ಮ ಹುದ್ದೆ ಎಂದಿಗೂ ಅಲಕ್ಷಿಸಬಾರದು. ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಬೇಕು. ಮಕ್ಕಳ ಉತ್ತಮ ಭವಿಷ್ಯ
ಶಿಕ್ಷಕರ ಕೈಯಲ್ಲಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮುಖಾಂತರ ಪಾಠ ಬೋಧಿಸಬೇಕು. ಶಿಕ್ಷಿಸುವುದರಿಂದ
ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶರಣಬಸವ ವಿವಿ ಕುಲಪತಿ ಡಾ| ನಿರಂಜನ್‌ ನಿಷ್ಠಿ ಮಾತನಾಡಿ, ಶಿಕ್ಷಕ ಹುದ್ದೆ ಗೌರಯುತವಾದದ್ದು. ಮಕ್ಕಳ ಭವಿಷ್ಯ ಬದಲಾಯಿಸುವ ಜವಾಬ್ದಾರಿ ಶಿಕ್ಷಕರ ಕೈಯಲ್ಲಿದೆ. ಶ್ರದ್ಧೆಯಿಂದ ಕಾಯಕ ಮಾಡುವ ಮೂಲಕ ಪೂಜ್ಯ ಡಾ| ಶರಣಬಸವಪ್ಪ ಅಪ್ಪಾಜಿ ಅವರ ಕನಸನ್ನು ಸಾಕಾರಗೊಳಿಸಬೇಕು. ಈ ವಿಶ್ವವಿದ್ಯಾಲಯವನ್ನು ರಾಷ್ಟ್ರಮಟ್ಟದಲ್ಲಿ ಬೆಳೆಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಸಹ ಕುಲಪತಿಗಳಾದ ಡಾ| ವಿ.ಡಿ. ಮೈತ್ರಿ , ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಡೀನ್‌ ಡಾ| ಲಿಂಗರಾಜ ಶಾಸ್ತ್ರೀ
ಶಿಕ್ಷಕರ ಕಲಿಕೆ ಪುಷ್ಠಿಕರಣದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಶಿವರಂಜಿನಿ ಪ್ರಾರ್ಥಿಸಿದರು. ಪ್ರೊ| ಅಮೃತಾ ಪತ್ತಾರ
ನಿರೂಪಿಸಿದರು, ಡಾ| ಬಸವರಾಜ ಮಠಪತಿ ಸ್ವಾಗತಿಸಿದರು.

ಕುಲಸಚಿವ (ಮೌಲಮಾಪನ) ಡಾ| ಶಿವದತ್ತ ಹೊನ್ನಳ್ಳಿ, ಡಾ| ಲಕ್ಷ್ಮೀ ಪಾಟೀಲ, ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್‌, ಪ್ರೊ| ವಾಣಿಶ್ರೀ, ಪ್ರೊ| ಶಿಲ್ಪ ಬಿ.ಎಂ., ಪ್ರೊ| ಗೀತಾ ಹರವಾಳ, ಡಾ| ಶಿವಕುಮಾರ ರಾಚೋಟಿ,
ಡಾ| ಶಿವಕುಮಾರ ಜವಳಗಿ, ಡಾ| ನಿರ್ದೋಷ ಪಾಟೀಲ, ಡಾ| ಕಿರಣ ಮಾಕಾ, ಡಾ| ರಾಜಶೇಖರ ಯರಗೋಳ
ಹಾಗೂ ವಿವಿಧ ವಿಭಾಗಗಳ ಡೀನ್‌ಗಳು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಜರಿದ್ದರು.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.