ಕಲಬುರಗಿ : ಟ್ಯಾಂಕರ್ ಪಲ್ಟಿ ; ಪೆಟ್ರೋಲ್ಗೆ ಮುಗಿ ಬಿದ್ದ ಜನ
Team Udayavani, Sep 1, 2018, 9:48 AM IST
ಕಲಬುರಗಿ: ಜೇವರ್ಗಿಯ ಹಿಪ್ಪರಗಾ ಬಳಿ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಸೇತುವೆ ಮೇಲೆ ಟ್ಯಾಂಕರೊಂದು ಪಲ್ಟಿಯಾಗಿದ್ದು ಪೆಟ್ರೋಲ್ ಸೋರಿಕೆಯಾಗುತ್ತಿದೆ.
ಪೆಟ್ರೋಲ್ ಸೋರಿಕೆಯಾಗುತ್ತಿದ್ದುದು ಕಂಡು ಸ್ಥಳೀಯರು ಬಾಟಲಿಗಳನ್ನು,ಕ್ಯಾನ್ಗಳನ್ನು ಹಿಡಿದುಕೊಂಡು ಪೆಟ್ರೋಲ್ ಸಂಗ್ರಹಿಸುವುದರಲ್ಲಿ ನಿರತರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಟ್ಯಾಂಕರ್ ತೆರವಿಗೆ , ಪೆಟ್ರೋಲ್ ಸೋರಿಕೆ ತಡೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್