ಹೈಕ ವಿಮೋಚನೆ: ಸಂಭ್ರಮದ ಆಚರಣೆ

Team Udayavani, Sep 18, 2018, 11:28 AM IST

gul-3.jpg

ಅಫಜಲಪುರ: ಭಾರತಕ್ಕೆ ಸ್ವಾತಂತ್ರ ಸಿಕ್ಕು ಸುಮಾರು ವರ್ಷಗಳ ಬಳಿಕ ಹೈ.ಕ. ಭಾಗಕ್ಕೆ ಹೈದ್ರಾಬಾದ್‌ ನಿಜಾಮರಿಂದ ಸ್ವಾತಂತ್ರ ಸಿಕ್ಕಿದೆ. ಹೈಕ ವಿಮೋಚನೆ ನಮಗೆಲ್ಲ ನಿಜವಾದ ಸ್ವಾತಂತ್ರ್ಯಾವಾಗಿದೆ ಎಂದು ಬಿಇಒ ವಸಂತ ರಾಠೊಡ ಹೇಳಿದರು.

ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ನಡೆದ ಹೈಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೈದ್ರಾಬಾದ್‌ ನಿಜಾಮರಿಗೆ ಭಾರತದಲ್ಲಿ ವಿಲೀನವಾಗಲು ಇಷ್ಟವಿರಲಿಲ್ಲ. ಸರ್ದಾರ್‌ ವಲ್ಲಭಭಾಯಿ
ಪಟೇಲ್‌ ಅವರ ಶ್ರಮದಿಂದ ಹೈಕ ಭಾಗಕ್ಕೆ ನಿಜಾಮರಿಂದ ಮುಕ್ತಿ ಸಿಕ್ಕು ಭಾರತದ ಗಣರಾಜ್ಯಕ್ಕೆ ನಾವು ಸೇರ್ಪಡೆಗೊಂಡೆವು ಎಂದು ಹೇಳಿದರು.

ಗ್ರೇಡ್‌ 2 ತಹಶೀಲ್ದಾರ ಪ್ರಭಾಕರ ಖಜೂರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಅಧಿಕಾರಿ ಗಳಾದ ವೀರಭದ್ರಪ್ಪ ದೊಡ್ಮನಿ, ವಿಠ್ಠಲ ಹಾದಿಮನಿ, ಕೆ.ಎಂ. ಕೋಟೆ, ಶಂಕರಗೌಡ ಪಾಟೀಲ, ವಿಜಯಕುಮಾರ ಪಾಟೀಲ, ವಿಜಯಕುಮಾರ ಫೂಲಾರಿ, ಪಂಡಿತ್‌ ಸೋಲೇಕರ, ವಿಜಯಕುಮಾರ ಕುದರಿ, ಮಹಮ್ಮದ್‌ ಖಾಸಿಮ್‌, ಶಿಕ್ಷಕರಾದ ಶಿವಲಿಂಗಪ್ಪ ಕಾಶಪ್ಪಗೋಳ, ರಾಜಕುಮಾರ ಗೌರ, ಪರಮೇಶ್ವರ ಧನ್ನಿ, ಬಸವರಾಜ ಪೂಜಾರಿ ಇದ್ದರು. 

ಮಾದನ ಹಿಪ್ಪರಗಿ ಗ್ರಾಪಂನಲ್ಲಿ ಹೈಕ ದಿನಾಚರಣೆ ಮಾದನ ಹಿಪ್ಪರಗಿ: ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಪ್ರಯುಕ್ತ ಗ್ರಾಪಂ ಅಧ್ಯಕ್ಷೆ ಚಿನ್ನಮ್ಮ ರಾಜಕುಮಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮತಾನಾಡಿದ ಅವರು, ಹೈ.ಕ. ವಿಕೋಚನೆಗಾಗಿ ಹೋರಾಟ ಮಾಡಿದ ಮಹನೀಯರು ನಮಗೆಲ್ಲ ಆದರ್ಶ ವ್ಯಕ್ತಿಗಳಾಗಿ ಕಾಣುತ್ತಾರೆ. ನಮ್ಮೂರಿನ ಮಲಕಾಜಪ್ಪ ಜೇವೂರ, ಮಹಾಮಲ್ಲಪ್ಪ ನಿಂಬಾಳ, ಶಿವಲಿಂಗಯ್ಯ ಸ್ವಾಮಿ, ಶಿವಲಿಂಗಪ್ಪ ದುತ್ತರಗಿ, ರೇವಣಸಿದ್ದಪ್ಪ ಅಷ್ಟಗಿ ಅವರ ಜತೆ ಇನ್ನು ಅನೇಕರು ಮನೆ ಬಿಟ್ಟು ಭೂಗತರಾಗಿ ರಜಾಕ ಸೈನ್ಯದ ವಿರುದ್ಧ ಹೋರಾಟ ನಡೆಸಿದರು ಎಂದು ಹೇಳಿದರು.

ಸದಸ್ಯರಾದ ಲಕ್ಷ್ಮಣ ಸಮತಾ ಜೀವನ, ಸಿದ್ದಾರೂಢ ಸಿಂಗಸೆಟ್ಟ, ಶರಣಬಸಪ್ಪ ಕೋಣದೆ, ಸಿಬ್ಬಂದಿ  ಮಹೇಶ
ಸಿಂಗೆ, ಸುರೇಶ ರೂಗಿ, ಶರಣು ಕಣ್ಣಿ, ಶಿಕ್ಷಕರಾದ ರೇವಣಪ್ಪ ನಿಂಬಾಳ, ಸಾಹಿತಿ ಗಿರೀಶ ಜಕಾಪುರೆ ಇದ್ದರು. ಸರಕಾರಿ ಪಬ್ಲಿಕ್‌ ಸ್ಕೂಲ್‌ನಲ್ಲಿ ಮುಖ್ಯಗುರು ಭೀಮಣ್ಣ ದಾಸರ ಧ್ವಜಾರೋಹಣ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಮುತ್ತಣ್ಣ ಸಲಗರ, ಸಿದ್ದರಾಮ ಮುನ್ನೋಳ್ಳಿ, ಬಸವರಾಜ ದಮಗೊಂಡ, ರಮೇಶ ತಾಂದಳೆ, ಲಕ್ಷ್ಮಣ ಕೆಳಗಿಮನಿ, ಬನಶಂಕರಿ ಉಡಗಿ ಇದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.