ಬರಗಾಲಕ್ಕೆ ಬೆದರಿ ಗ್ರಾಮ ಬಿಡಬೇಡಿ

Team Udayavani, Oct 26, 2018, 3:09 PM IST

gul-6.jpg

ಆಳಂದ: ಸಕಾಲದಲ್ಲಿ ಮಳೆ ಬಾರದೆ ಬಿತ್ತಿದ ಬೆಳೆ ಕಳೆದುಕೊಂಡ ರೈತರು ನಿರಾಶರಾಗಿ ಕೂಲಿ ಕೆಲಸಕ್ಕೆ ಗ್ರಾಮ ತೊರೆಯಬಾರದು. ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ಕೂಲಿ ಕೆಲಸದ ಲಾಭ ಪಡೆಯಬೇಕು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಾಬುಗೌಡ ಪಾಟೀಲ ಕಾರ್ಮಿಕರಲ್ಲಿ ಮನವಿ ಮಾಡಿದರು.

ತಾಲೂಕಿನ ಮಾಡಿಯಾಳ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ನಿರ್ವಹಣೆ ಉಸ್ತುವಾರಿ ವಹಿಸಿ ಅವರು ಮಾತನಾಡಿದರು. ಕೂಲಿ ಕೆಲಸಕ್ಕಾಗಿ ಪುಣೆ, ಮುಂಬೈ ಹಾಗೂ ಇನ್ನಿತರ ವಾಣಿಜ್ಯ ನಗರಗಳಿಗೆ ವಲಸೆ ಹೋಗುವುದು ಬೇಡ, ಗ್ರಾಮದಲ್ಲಿ ಇರುವ ಸರ್ಕಾರದ ಕೆಲಸದಲ್ಲಿ ತೊಡಗಿ ಅನುಕೂಲ ಮಾಡಿಕೊಳ್ಳಿ. ಇಟ್ಟಿಗೆ ಕೆಲಸಕ್ಕಾಗಿ ಕುಟುಂಬ ಸಮೇತ ಕೆಲವರು ವಲಸೆ ಹೋಗುತ್ತಾರೆ. 

ಹೀಗಾಗಬಾರದು ಎಂದೇ ರಾಜ್ಯ ಸರ್ಕಾರ ವರ್ಷದಲ್ಲಿ ಒಂದು ಕುಟುಂಬಕ್ಕೆ ನೂರು ದಿನಗಳ ಕಾಲ ಕೂಲಿ ಕೆಲಸ ನೀಡುತ್ತದೆ. ಹೆಣ್ಣು ಗಂಡು ಇಬ್ಬರಿಗೂ ಸಮಾನ ವೇತನ ನೀಡಲಾಗುವುದು. ಕಾಮಗಾರಿ ಮುಗಿದ ವಾರದಲ್ಲಿ ಆಯ ಕಾರ್ಮಿಕರ ಖಾತೆಗೆ ಕೂಲಿ ಹಣ ಜಮಾ ಮಾಡಲಾಗುವುದು. ಆತ್ಮವಿಶ್ವಾಸದೊಂದಿಗೆ ಕಾಮಗಾರಿ ನಿರ್ವಹಿಸಲು ಮುಂದಾಗಿ ಎಂದು ಹೇಳಿದರು.

ಗ್ರಾಮದಲ್ಲಿ 1288 ಜನ ಕೂಲಿ ತಮ್ಮ ಹೆಸರು ನೊಂದಾಯಿಸಿದ್ದಾರೆ. ಸದ್ಯ 300 ಜನರು ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದಾರೆ. ಇದಕ್ಕೆ ಗ್ರಾಪಂ ಸದಸ್ಯರು, ತಾಪಂ ಸದಸ್ಯರು, ಗ್ರಾಮಸ್ಥರ ಸಂಪೂರ್ಣ ಸಹಕಾರ ದೊರೆಯುತ್ತಿದೆ. 5ರಿಂದ 6 ಸಾವಿರ ಮಾನವ ದಿನಗಳನ್ನು ಪೂರೈಸಲು ಚಿಂತನೆ ನಡೆದಿದೆ. ಆದರೆ, ಈಗಾಗಲೇ ಅರ್ಧ ವರ್ಷ ಪೂರ್ಣಗೊಂಡಿದ್ದರಿಂದ ಅವಕಾಶ ಕಡಿಮೆ ಇದೆ. ಇದ್ದ ಅವಧಿ ಯಲ್ಲಿ ಎಲ್ಲ ಬಡ ಕಾರ್ಮಿಕರಿಗೆ ಕೆಲಸ ದೊರಕಿಸಿಕೊಡಲು ಪ್ರಯತ್ನಿಸಲಾಗವುದು ಎಂದರು.

ಗ್ರಾಪಂ ಅಧ್ಯಕ್ಷ ಪ್ರಭಾಕರ ರಾಮಜಿ, ರಾಜ್ಯ ಸರ್ಕಾರ ನೂರು ದಿನಗಳ ಬದಲಿಗೆ ಒಂದು ಕುಟುಂಬಕ್ಕೆ 150 ದಿನಗಳ ಕಾಲ ಕೂಲಿ ಕೆಲಸ ನೀಡಬೇಕು. ಇದರಿಂದ ಗ್ರಾಮಸ್ಥರ ಗುಳೆ ತಡೆಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
 
ತಾಪಂ ಸದಸ್ಯ ಪ್ರಭು ಸರಸಂಬಿ, ಗ್ರಾಪಂ ಸದಸ್ಯರಾದ ಸೈಫಾನ್‌ ಶೇಖ, ಸಿದ್ದಣ್ಣ ಬಂಡಿ, ರೇವಣಸಿದ್ದ ಖೈನ, ಪ್ರಭು ಮದರಿ ಹಾಗೂ ಪ್ರಮುಖರಾದ ಇಸ್ರು ಚವ್ಹಾಣ, ಪ್ರಭಾಕರ ಬೆಳಮಗಿ, ದತ್ತಾತ್ರೆಯ ಶಿರೂರ, ಬಾಬು ಮಾಶಾಳ ಹಾಜರಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.