ಬಿಜೆಪಿ ಸುಳ್ಳು ಘೋಷಣೆಗೆ ಸೀಮಿತ

Team Udayavani, Feb 23, 2019, 4:50 AM IST

gul-5.jpg

ಚಿತ್ತಾಪುರ: ಬಿಜೆಪಿಗೆ ದೇಶದ ಜನರು 5 ವರ್ಷಗಳ ಕಾಲ ಅಧಿಕಾರ ನೀಡಿತ್ತು. ಆದರೆ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಬರೀ ಸುಳ್ಳು ಹೇಳುವ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ
ಹೇಳಿದರು.

ತಾಲೂಕಿನ ನಿಪ್ಪಾಣಿ, ಸಾವತಖೇಡ್‌, ಅಶೋಕ ನಗರ, ಬೆಣ್ಣೂರ ಕೆ, ಮಲಘಾಣ, ಕಲಗುರ್ತಿ, ವಚ್ಚಾ, ಮತ್ತಿಮೂಡ, ಇಂಗನಕಲ್‌, ಮಾಡಬೂಳ, ಹದನೂರ ಗ್ರಾಮಗಳಲ್ಲಿ 10.75 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಮೋದಿ ಸರ್ಕಾರದಲ್ಲಿ ಯಾವುದೇ ಹೇಳಿಕೊಳ್ಳುವಂತಹ ಯೋಜನೆಗಳು ಜಾರಿಗೆ ಬಂದಿಲ್ಲ. ಬರೀ ದೇಶದ ಜನರಿಗೆ ಸುಳ್ಳಿನ ಘೋಷಣೆಗಳನ್ನೇ ನೀಡಿದ್ದಾರೆ. ಬಿಜೆಪಿ ಸರ್ಕಾರ ದೇಶದಲ್ಲಿ ಕಾಂಗ್ರೆಸ್‌ ಏನು ಮಾಡಿಲ್ಲ ಎಂದು ಹೇಳುತ್ತದೆ. ಆದರೆ ಈ ದೇಶಕ್ಕಾಗಿ ಕಾಂಗ್ರೆಸ್‌ ಸರ್ಕಾರದ ಗಾಂಧಿ
ಪರಿವಾರ ತ್ಯಾಗ, ಬಲಿದಾನ ನೀಡಿದೆ. ಬಿಜೆಪಿ ಸರ್ಕಾರದ ಯಾರಾದರು ಒಬ್ಬರು ತ್ಯಾಗ, ಬಲಿದಾನ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.

ದೇಶದಲ್ಲಿ ಪಾಕಿಸ್ತಾನ ಉಗ್ರರಿಂದ 50ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾದರು. ಆದರೆ ಮೋದಿ ಅವರು 56 ಇಂಚಿನ ದೇಹ ತೋರಿಸಲು ಫೋಟೋ ಶೋಟ್‌ಗೆ ಹೋಗಿದ್ದರು. ಅವರಿಗೆ ಸೈನಿಕರ ಬಗ್ಗೆ ಕಾಳಜಿ ಇಲ್ಲ. ಚುನಾವಣೆ ಸಮೀಪಿಸುತ್ತಿದೆ. ಅದಕ್ಕೆ ಮತ್ತೇ ಸುಳ್ಳಿನ ಪ್ರಚಾರಕ್ಕಾಗಿ ಫೋಟೋ ತೆಗೆಸಿಕೊಳ್ಳಲು ಹೋಗಿದ್ದರು ಎಂದು ವ್ಯಂಗ್ಯವಾಡಿದರು.  ಮುಖಂಡರಾದ ನಿಂಬೆಣಪ್ಪ ಪಾಟೀಲ, ಮಸ್ತಾನ್‌ಸಾಬ್‌ ಕೊರವಿ, ಮಾಣಿಕ್‌ ಸಂಗನ್‌, ಶಿವಯೋಗಿ, ಶಿವಕುಮಾರ ಸಂಗನ್‌, ಕೃಷಾ ಕಟ್ಟಿಮನಿ ಮಾತನಾಡಿದರು. ಜಿಪಂ ಸದಸ್ಯರಾದ ಶಿವರುದ್ರ ಭೀಣಿ, ರಾಜೇಶ ಗುತ್ತೇದಾರ, ಸುರೇಖಾ ಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಎಪಿಎಂಸಿ ಸದಸ್ಯ ಮನ್ಸೂರ್‌ ಪಟೇಲ್‌, ಜಿಪಂ ಮಾಜಿ ಸದಸ್ಯ ಮಾಪಣ್ಣ ಗಂಜಗೇರಿ ಮುಖಂಡರಾದ ಸುನೀಲ ದೊಡ್ಮನಿ, ಹಣಮಂತ ಸಂಕನೂರ, ಪ್ರಕಾಶ ಕಮಕನೂರ, ರಾಜಶೇಖರ ತಿಮ್ಮನಾಕ, ಶರಣು ಡೋಣಗಾಂವ, ನಾಗರಾಜ ಸಜ್ಜನ, ಮಲ್ಲಿಕಾರ್ಜುನ ಮುಡಬೂಳಕರ್‌, ವಿನ್ನುಕುಮಾರ ಜೆ.ಡಿ., ತಿಮ್ಮು ಭೋವಿ, ಅಧಿಕಾರಿಗಳಾದ ನೀಲಪ್ರಭಾ, ನಟರಾಜ ಲಾಡೆ, ಶಂಕ್ರಮ್ಮ ಡವಳಗಿ, ವಾಜೀದ್‌ ಪಟೇಲ್‌ ಇದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.