ಸಾವಯವ ಸಂತೆಯಲ್ಲಿ ಜನಜಂಗುಳಿ

Team Udayavani, Jul 2, 2018, 1:12 PM IST

has-2.jpg

ಹಾಸನ: ನಗರದ ಆರ್‌.ಸಿ.ರಸ್ತೆ ಎನ್‌.ಸಿ.ಸಿ. ಕಚೇರಿ ಮುಂಭಾಗ ಭಾನುವಾರ ಬೆಳಗ್ಗೆ ನಡೆದ ಸಾವಯವ ಸಂತೆಯಲ್ಲಿ ಗ್ರಾಹಕರು ಮುಗಿ ಬಿದ್ದು ಉತ್ಪನ್ನ ಖರೀದಿಸಿದರು.

ಸ್ವದೇಶಿ ಜಾಗರಣ ಮಂಚ್‌, ಅವನಿ ಆರ್ಗ್ಯಾನಿಕ್‌ ಮತ್ತು ಭಾರತೀಯ ಕಿಸಾನ್‌ ಸಂಘ ಜಂಟಿಯಾಗಿ ಪ್ರತಿ ತಿಂಗಳು ಮೊದಲ ಭಾನುವಾರ ಸಾವಯವ ಸಂತೆ ನಡೆಸಲಾಗುತ್ತಿದೆ. ಈ ಭಾನುವಾರ 50ಕ್ಕೂ ಹೆಚ್ಚು ರೈತರು ತಮ್ಮ ಸಾವಯವ ಉತ್ಪನ್ನಗಳನ್ನು ತಂದು ಮಾರಾಟ ಮಾಡಿದರು. ಬೆಳಗ್ಗೆ 8 ಗಂಟೆಗೆ ಪ್ರಾರಂಭವಾದ ಸಂತೆಯಲ್ಲಿ 9.30ರ ವೇಳೆಗೆ ಉತ್ಪನ್ನಗಳು ಬಹುತೇಕ ಖಾಲಿಯಾಗಿದ್ದವು. ಗ್ರಾಹಕರ ಪ್ರತಿಕ್ರಿಯೆ ಕಂಡ ಸಂತೆಯ ಆಯೋಜಕ ಜಯಪ್ರಕಾಶ್‌ ಸಂತಸ ವ್ಯಕ್ತಪಡಿಸಿದರು.

ಸಾವಯವ ಪದಾರ್ಥಕ್ಕೆ ಬೇಡಿಕೆ ಇದ್ದರೂ ಬೆಳೆಗಾರರ ಕೊರತೆ ಇದೆ ಎಂದು ಇದೆ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಪ್ರೀತಂಜೆ.ಗೌಡ ಸಾವಯವ ಸಂತೆಗೆ ಬಂದು ವ್ಯಾಪಾರ ಮಾಡುವುದರ ಮೂಲಕ ಗಮನ ಸೆಳೆದು ಜನರಲ್ಲಿ ಜಾಗೃತಿ ಮೂಡಿಸಿದರು. 

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.