ಇಲಾಖೆಗಳ ನಡುವೆ ಸಾಮರಸ್ಯ ಅಗತ್ಯ

Team Udayavani, Feb 23, 2019, 7:29 AM IST

ilakhe.jpg

ಹಾಸನ: ಇಲಾಖೆಗಳ ನಡುವೆ ಸಾಮರಸ್ಯ ಮತ್ತು ಸಮನ್ವಯ ಅಗತ್ಯ. ಸರ್ಕಾರದ ಯೋಜನೆಗಳು ಸಕಾಲದಲ್ಲಿ ಅನುಷ್ಠಾನಗೊಳ್ಳಬೇಕು ಎಂದು ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾ ಹೇಳಿದರು. ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು,

ಜನಸಾಮಾನ್ಯರ ಸಂಕಷ್ಟಗಳನ್ನು ಸಮಾಧಾನದಲ್ಲಿ ಆಲಿಸಿ ಕೆಲಸ ಮಾಡಬೇಕು. ರಾಜ್ಯ ಮಟ್ಟದಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿರಲು ಶ್ರಮಿಸಬೇಕು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಎಂ.ಎಲ್‌.ವೈಶಾಲಿ, ಉಪಭಾಗಾಧಿಕಾರಿ ಕವಿತಾ ರಾಜರಾಂ, ಡಿಡಿಎಲ್‌ಆರ್‌ ಕೃಷ್ಣಕುಮಾರ್‌ ವಿವಿಧ ತಾಲೂಕುಗಳ ತಹಶೀಲ್ದಾರ್‌ ಇತರರಿದ್ದರು.

ನೂತನ ಡೀಸಿ ಮಧುಗಿರಿಯವರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ 2012ನೇ ಬ್ಯಾಚ್‌ನ ಕೆಎಎಸ್‌ ಅಧಿಕಾರಿ ಅಕ್ರಂ ಪಾಷಾ ಮೂಲತಃ ತುಮಕೂರು ಜಿಲ್ಲೆಯವರು. ಕಳೆದ ಐದೂವರೆ ವರ್ಷಗಳಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅಕ್ರಂ ಪಾಷ, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರು. 1994-2006ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ರಾಜ್ಯಶಾಸ್ತ್ರದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

2006-2007ನೇ ಸಾಲಿನಲ್ಲಿ ಕೆಎಎಸ್‌ ಅಧಿಕಾರಿಯಾಗಿ ನೇಮಕಗೊಂಡಿದ್ದು, ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಆನಂತರ 2007-2009ರವರೆಗೆ ಮಡಿಕೇರಿಯಲ್ಲಿ ಉಪಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. 2009-10ರಲ್ಲಿ ಚಿಕ್ಕಬಳ್ಳಾಪುರದ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

2010ರಿಂದ 11ರವರೆಗೆ ಅಲ್ಪಸಂಖ್ಯಾತರ ಹಾಗೂ ಹಜ್‌ ಮತ್ತು ವಕ್‌¤ ಸಚಿವರು ಅಪ್ತ ಕಾರ್ಯದರ್ಶಿಯಾಗಿ, 2011-13ರವರೆಗೆ ನಗರಾಡಳಿತ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ವಕ್ಸ್‌ ಮಂಡಳಿಯ ಸದಸ್ಯರಾಗಿ ಕೆಎಎಸ್‌ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.