ಪಕ್ಷದ ಅಭ್ಯರ್ಥಿಗೇ ನಮ್ಮ ಬೆಂಬಲ 

Team Udayavani, Mar 17, 2019, 7:43 AM IST

pakshada.jpg

ಹೊಳೆನರಸೀಪುರ: ಬಿಜೆಪಿ ಪಕ್ಷದ ಮಂಡಲದ ಅಧ್ಯಕ್ಷರಾಗಿ ಎಚ್‌.ಜೆ.ನಾಗರಾಜ್‌ ಶನಿವಾರ ಅಧಿಕಾರ ಸ್ವೀಕರಿಸಿದರು. ಪಟ್ಟಣದ ಮಂಡಲದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬೇರೊಬ್ಬರನ್ನು ಜಿಲ್ಲಾಧ್ಯಕ್ಷ ಯೋಗಾರಮೇಶ್‌ ನೇಮಕ ಮಾಡಿದ್ದರು. ಆದರೆ ಅಧಿಕಾರ ಸ್ವೀಕರಿಸಿದ ಅಂದಿನ ಅಧ್ಯಕ್ಷರು ಕಾರಣಾಂತರದಿಂದ ಕರ್ತವ್ಯ ನಿರ್ವಹಿಸದೇ ಪಕ್ಷವನ್ನು ಬಲಪಡಿಸುವಲ್ಲಿ ಹಿನ್ನಡೆ ಆಗಿದ್ದರಿಂದ ತಮ್ಮನ್ನು ಇದೀಗ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದರು.

ಪಕ್ಷದ ಅಭ್ಯರ್ಥಿಗೆ ಬೆಂಬಲ: ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಕಣಕ್ಕಿಳಿಸುವ ಅಭ್ಯರ್ಥಿಗೆ ತಾವುಗಳು ಬೆಂಬಲವಾಗಿ ನಿಲ್ಲುವುದಾಗಿ ಘೋಷಿಸಿದ ಅವರು ನಮಗೆ ಪಕ್ಷ ಮುಖ್ಯವೇ ಹೊರತು ವ್ಯಕ್ತಿ ನಿಷ್ಠೆ ಸರಿಯಲ್ಲ ಎಂದು ನಿರ್ಧರಿಸಿದ್ದು ಅದ್ದಕರಿಂದ ಪಕ್ಷ ಯಾರನ್ನೆ ಕಣಕ್ಕೆ ಇಳಿಸಿದರೂ ಸಹ ಅವರ ಪರವಾಗಿ ಕೆಲಸ ಮಾಡಲು ನಮ್ಮ ತಾಲೂಕು ಮಂಡಲಿ ನಿರ್ಧರಿಸಿದರು ಎಂದರು.

ಸೂಕ್ತ ಅಭ್ಯರ್ಥಿ ಕಣಕ್ಕೆ: ಜಿಲ್ಲೆಯಲ್ಲಿ ಪಕ್ಷದಿಂದ ಸೂಕ್ತ ಅಭ್ಯರ್ಥಿಯನ್ನು ಇನ್ನೇರಡು ದಿನಗಳಲ್ಲಿ ಕಣಕ್ಕೆ ಇಳಿಸುವ ಬಗ್ಗೆ ತಮಗೆ ಸಂಪೂರ್ಣ ನಂಬಿಕೆ ಇದೆ. ಆದ್ದರಿಂದ ತಾವು ವ್ಯಕ್ತಿ ನಿಷ್ಠೆಗಿಂತ ಪಕ್ಷ ನಿಷ್ಠೆಯಲ್ಲಿ ಅಪಾರ ನಂಬಿಕೆ ಇರಿಸಿಕೊಂಡಿರುವ ವ್ಯಕ್ತಿ ಜೊತೆಗೆ ತಾವು ಕಳೆದ ಐದು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ನೀಡಲು ಮುಂದಾದೆ.

ಇದನ್ನು ಗಮನಿಸಿದ ಬಿಜೆಪಿ ಪಕ್ಷ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನಗರ ಅಧ್ಯಕ್ಷರಾಗಿ ನೇಮಕ ಮಾಡಿದರು. ಅದನ್ನೇ ಮಾನದಂಡವಾಗಿ ಇರಿಸಿಕೊಂಡಿರುವ ಪಕ್ಷದ ಮುಖಂಡರು ತಮ್ಮ ಮಂಡಲದ ಅಧ್ಯಕ್ಷರಾಗಿ ನೇಮಕ ಮಾಡಿದ್ದು ತಾವು ಪಕ್ಷದ ನಿಷ್ಠಾವಂತನಾಗಿ ಕೆಲಸ ಮಾಡುವುದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸಿ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಎರಡುವರೆ ಲಕ್ಷ ಮತಗಳಿಂದ ಜಯಬೇರಿ ಗಳಿಸಿ ಜಿಲ್ಲೆಯನ್ನು ನರೇಂದ್ರಮೋದಿ ಅವರಿಗೆ ಬಳುವಳಿ ನೀಡಲು ತಾವು ಶ್ರಮಿಸುವುದಾಗಿ ತಿಳಿಸಿದರು. 

ಗೋಷ್ಠಿಯಲ್ಲಿ ತಮ್ಮನ್ನು ಮಂಡಲದ ಅಧ್ಯಕ್ಷರಾಗಿ ಜಿಲ್ಲಾಧ್ಯಕ್ಷ ಯೋಗಾರಮೇಶ್‌ ಅವರು ನೇಮಕ ಮಾಡಿರುವ ಪತ್ರವನ್ನು ಪ್ರದರ್ಶಿಸಿದರು.
ಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಎಂ.ಎನ್‌.ರಾಜು, ತೀರ್ಥೇಶ್‌, ಪ್ರಸನ್ನ, ಮಾಧ್ಯಮ ವಕ್ತಾರ ವಸಂತಕುಮಾರ್‌, ರೋಹಿತ್‌, ಗಿರೀಶ್‌ ಸೇರಿದಂತೆ ಹಲವು ಮುಖಂಡರು ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.