ಜಾವಲಿನ್ ಎಸೆತ ದುರಂತ: ಕುತ್ತಿಗೆಗೆ ಈಟಿ ಚುಚ್ಚಿ ವಿದ್ಯಾರ್ಥಿ ಬಲಿ
Team Udayavani, Jul 11, 2018, 4:00 PM IST
ಹಾವೇರಿ: ಶಾಲೆಯಲ್ಲಿ ಈಟಿ ಎಸೆತ ಅಭ್ಯಾಸ ನಡೆಸುತ್ತಿದ್ದ ವೇಳೆ 10 ನೇ ತರಗತಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರಂತ ಬುಧವಾರ ನಡೆದಿದೆ.
ಬ್ಯಾಡಗಿಯ ಕರೂಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ಅವಘಡ ಸಂಭವಿಸಿದ್ದು , 10 ನೇ ತರಗತಿಯ ವಿದ್ಯಾರ್ಥಿಯ ಕುತ್ತಿಗೆಗೆ ಇನ್ನೋರ್ವ ವಿದ್ಯಾರ್ಥಿ ಎಸೆದಿದ್ದ ಈಟಿ ಚುಚ್ಚಿಕೊಂಡಿತ್ತು, ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಮಲ್ಲಿಕ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.
ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ