CONNECT WITH US  

ಜಾವಲಿನ್‌ ಎಸೆತ ದುರಂತ: ಕುತ್ತಿಗೆಗೆ ಈಟಿ ಚುಚ್ಚಿ ವಿದ್ಯಾರ್ಥಿ ಬಲಿ 

ಹಾವೇರಿ: ಶಾಲೆಯಲ್ಲಿ ಈಟಿ ಎಸೆತ ಅಭ್ಯಾಸ ನಡೆಸುತ್ತಿದ್ದ ವೇಳೆ 10 ನೇ ತರಗತಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರಂತ ಬುಧವಾರ ನಡೆದಿದೆ. 

ಬ್ಯಾಡಗಿಯ ಕರೂಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ  ಮಂಗಳವಾರ ಅವಘಡ ಸಂಭವಿಸಿದ್ದು , 10 ನೇ ತರಗತಿಯ ವಿದ್ಯಾರ್ಥಿಯ ಕುತ್ತಿಗೆಗೆ ಇನ್ನೋರ್ವ ವಿದ್ಯಾರ್ಥಿ ಎಸೆದಿದ್ದ ಈಟಿ ಚುಚ್ಚಿಕೊಂಡಿತ್ತು, ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಗಂಭೀರ ಸ್ಥಿತಿಯಲ್ಲಿದ್ದ ಮಲ್ಲಿಕ್‌ ಚಿಕಿತ್ಸೆ ಫ‌ಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾನೆ. 

ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇಂದು ಹೆಚ್ಚು ಓದಿದ್ದು

ತುಮಕೂರಿನ ಹಳೆ ಸಿದ್ಧಗಂಗಾ ಮಠದ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್

Jan 18, 2019 06:50am

ರಾಜ್ಯ ಸರ್ಕಾರ ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿಮಾಜಿ ಸಚಿವ ಎಚ್‌.ಕೆ.ಪಾಟೀಲ್‌, ಜಯಮಾಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Jan 18, 2019 06:50am

Trending videos

Back to Top