ಹೆಣ್ಣು-ಗಂಡೆಂಬ ಭೇದ ಬೇಡ : ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ – ಪ್ರೋತ್ಸಾಹಿಸಿ

Team Udayavani, Jan 17, 2021, 2:57 PM IST

ಹೆಣ್ಣು-ಗಂಡೆಂಬ ಭೇದ ಬೇಡ : ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ – ಪ್ರೋತ್ಸಾಹಿಸಿ

ಹಾವೇರಿ: ಹೆಣ್ಣು-ಗಂಡು ಎಂಬ ಭೇದಬೇಡ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಹಯೋಗದಲ್ಲಿ “ಮಗಳನ್ನು
ಉಳಿಸಿ ಮಗಳನ್ನು ಓದಿಸಿ’ ಯೋಜನೆ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಹೆಣ್ಣು ಮಕ್ಕಳ ಹುಟ್ಟುಹಬ್ಬದ ಆಚರಣೆ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಲಾಖೆಯಿಂದ ಬೀದಿ ನಾಟಕ, ಜಾಗೃತಿ ಜಾಥಾಗಳು, ಭಿತ್ತಿ ಪತ್ರಗಳ ಮೂಲಕ ಹೆಣ್ಣು ಮಗುವಿನ ರಕ್ಷಣೆ ಕುರಿತಾಗಿ ಅರಿವು ಮೂಡಿಸಲಾಗುತ್ತಿದೆ ಹೇಳಿದರು.

ಇದೇ ಸಂದರ್ಭದಲ್ಲಿ ಜನವರಿ ಮಾಹೆಯಲ್ಲಿ ಜನಿಸಿದ ಅಂಗನವಾಡಿ ಹೆಣ್ಣು ಮಕ್ಕಳೊಂದಿಗೆ ಕೇಕ್‌ ಕತ್ತರಿಸಿದರು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಅಡಿಯಲ್ಲಿ 5 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್‌ ಮತ್ತು 5 ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮಿ ಬಾಂಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಇದನ್ನೂ ಓದಿ:ಬರ್ತ್‌ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್‌ ಮನವಿ

ತಾಪಂ ಸದಸ್ಯ ವಿರೂಪಾಕ್ಷಪ್ಪ ಹುಲ್ಲೂರು, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಭೋಜರಾಜ ಕೆರೂಡಿ, ಕೆ.ಸಿ. ಕೋರಿ, ತಾಪಂ ಇಒ ಬಸರಾಜ ಡಿ.ಸಿ., ಬಿಇಒ ಎಂ.ಎಚ್‌. ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೆರ,
ಮೇಲ್ವಿಚಾರಕಿಯರು ಇತರರು ಇದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.