ಮಾಚಿದೇವರಿಂದ ಸಮಾನತೆಗಾಗಿ ಸಾಮಾಜಿಕ ಕ್ರಾಂತಿ

Team Udayavani, Feb 2, 2019, 11:05 AM IST

february-24.jpg

ಹಾವೇರಿ: ಸಮಾಜದ ಕೊಳೆ ತೊಳೆಯಬೇಕು. ಒಳ್ಳೆಯ ಸಮಾಜ ಕಟ್ಟಬೇಕು ಎಂದು ಆಶಿಸುವ ಪ್ರತಿಯೊಬ್ಬರಲ್ಲೂ ಮಾಚಿದೇವ ಇದ್ದಾನೆ. ಮಾಚಿದೇವರ ಚಿಂತನೆಗಳ ಪ್ರೇರಣೆಯಿಂದ ಸಮಾಜ ಮೂಢನಂಬಿಕೆಯಿಂದ ದೂರವಾಗಿ ಜಾಗ್ರತಗೊಳ್ಳಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಡಿ. ದೇವರಾಜ ಅರಸು ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಹಾಗೂ ತಾಲೂಕು ಮಡಿವಾಳ ಸಮುದಾಯ ಆಶ್ರಯದಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಶ್ರೀ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುಳಿದ ಹಾಗೂ ಶ್ರಮಜೀವಿ ವರ್ಗದ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವ ಪ್ರಮುಖರು. ಸಮಾಜದ ವ್ಯಕ್ತಿ ವ್ಯಕ್ತಿಗಳ ನಡುವಿನ ಅಂತರವನ್ನು ಹೋಗಲಾಡಿಸಲು ಹೋರಾಡಿದರು ಎಂದರು.

ಮಡಿವಾಳ ಸಮಾಜವು ಹಿಂದೂಳಿದ ಸಮಾಜವಾಗಿದ್ದು, ಈ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಲು ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು. ಮಾಚಿದೇವರ ಸಭಾಭವನಕ್ಕೆ ಸೂಕ್ತ ಜಾಗ ಗುರುತಿಸಿ ಕೊಡಿಸುವ ಕೆಲಸ ಮಾಡಲಾಗುವುದು. ನಗರದ ಒಂದು ವೃತ್ತಕ್ಕೆ ಮಡಿವಾಳ ಮಾಚಿದೇವರ ನಾಮಕರಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ, ಉಪನ್ಯಾಸಕ ಕಾಂತೇಶ ಸಿದ್ದಣ್ಣನವರ ಉಪನ್ಯಾಸ ನೀಡಿದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಕರಿಯಪ್ಪ ಉಂಡಿ, ಸಮಾಜದ ತಾಲೂಕು ಅಧ್ಯಕ್ಷ ರವೀಂದ್ರ ಮಡಿವಾಳರ, ಕಾರ್ಯದರ್ಶಿ ನಾಗರಾಜ ಮಡಿವಾಳರ, ರಾಜ್ಯ ಸದಸ್ಯ ದೇವರಾಜ ಮಡಿವಾಳರ, ಜಿಲ್ಲಾ ಕಾರ್ಯದರ್ಶಿ ಸುರೇಶ ಮಡಿವಾಳರ, ಶಹರ ಅಧ್ಯಕ್ಷ ಈರಣ್ಣ ಮಡಿವಾಳ, ಎಸ್‌.ಕೆ. ನಾಗರಾಜ, ಭಾಗ್ಯ ಮಡಿವಾಳ, ಹನುಮಂತಪ್ಪ ಮಡಿವಾಳರ, ವಿಜಯಲಕ್ಷ್ಮೀ ಮಡಿವಾಳರ, ಮಂಜುಳಾ ಮಡಿವಾಳರ, ನಾಗಪ್ಪ ಮಡಿವಾಳರ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.