ಒಂದೂವರೆ ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕ

Team Udayavani, Feb 8, 2019, 11:44 AM IST

8-february-28.jpg

ಬ್ಯಾಡಗಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಫೆ. 7ರಂದು ಮೆಣಸಿನಕಾಯಿ ಆವಕ ಒಂದೂವರೆ ಲಕ್ಷಕ್ಕೂ ಅಧಿಕವಾಗಿದ್ದು, ಕಳೆದ ವಾರಕ್ಕಿಂತ ಆವಕಿನಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚಾಗಿದ್ದು, ದರದಲ್ಲಿ ಮಾತ್ರ ಸ್ಥಿರತೆಯಿದೆ.

ಎಪಿಎಂಸಿ ದಾಖಲೆಯಂತೆ ಒಟ್ಟು 1,64,892 ಚೀಲ ಮೆಣಸಿನಕಾಯಿ ಚೀಲಗಳು ಮಾರಾಟಕ್ಕಿದ್ದವು, ಹೀಗಾಗಿ ಸತತ 4ನೇ ಬಾರಿ ಒಂದು ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಆವಕವಾದ ಬಗ್ಗೆ ಮಾರುಕಟ್ಟೆ ಮೂಲಗಳು ದೃಢಪಡಿಸಿವೆ. ಕಳೆದ ನಾಲ್ಕು ವಾರಗಳಿಂದ ಆವಕದಲ್ಲಿ ಕ್ರಮೇಣ ಏರಿಕೆ ಕಂಡು ಬಂದಿದ್ದು, ಗುರುವಾರ ಒಂದೂವರೆ ಲಕ್ಷ ಸಂಖ್ಯೆ ದಾಟಿತು. ಗುರುವಾರದ ಮಾರುಕಟ್ಟೆಗಾಗಿಯೇ ಕಳೆದೆರಡು ದಿನಗಳಿಂದ ಮೆಣಸಿನಕಾಯಿ ಚೀಲಗಳನ್ನು ನೂರಾರು ಲಾರಿಗಳಲ್ಲಿ ಹೊತ್ತು ತರುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

ಕಳೆದ ಸೋಮವಾರಕ್ಕೆ ಹೋಲಿಸಿದ್ದಲ್ಲಿ ಇಂದು(ಫೆ.7) ಮೆಣಸಿನಕಾಯಿ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ, ಹಸಿ ಮಾಲನ್ನು ಮಾರುಕಟ್ಟೆಗೆ ತರುತ್ತಿರುವ ಕಾರಣ ಒಣಗಿಸಿದ ಮಾಲನ್ನು ಮಾರಾಟಕ್ಕೆ ತರುವಂತೆ ಧ್ವನಿವರ್ಧಕಗಳ ಮೂಲಕ ರೈತರಿಗೆ ತಿಳಿಸುವ ಕಾರ್ಯ ಚಾಲನೆಯಲ್ಲಿತ್ತು. ಒಟ್ಟು ಗುಣಮಟ್ಟವಿಲ್ಲದ 505 ಲಾಟಗಳಿಗೆ ವ್ಯಾಪಾರಸ್ಥರು ಬಿಡ್‌ ಮಾಡಲಿಲ್ಲ.

ಗುರುವಾರ ಮಾರುಕಟ್ಟೆ ದರ
ಮಾರುಕಟ್ಟೆಯಲ್ಲಿನ ಒಟ್ಟು 240 ದಲಾಲಿ ಅಂಗಡಿಗಳಿಗೆ ಒಟ್ಟು 1,64,892 ಮೆಣಸಿನಕಾಯಿ ಚೀಲಗಳು ಆವಕವಾಗಿದ್ದು, ಒಟ್ಟು 18,230 ಲಾಟ್‌ಗಳಿದ್ದವು. ಒಟ್ಟು 272 ವ್ಯಾಪಾರಸ್ಥರು ಖರೀದಿಯಲ್ಲಿ ಭಾಗವಹಿಸಿದ್ದರು. ಬ್ಯಾಡಗಿ ಕಡ್ಡಿತಳಿ ಪ್ರತಿ ಕ್ವಿಂಟಲ್‌ಗೆ ಕನಿಷ್ಟ 990- ಗರಿಷ್ಟ 12009 ಸರಾಸರಿ 9599 ದರಗಳಿಗೆ ಮಾರಾಟವಾದರೇ, ಡಬ್ಬಿ ತಳಿ ಕನಿಷ್ಟ 2200-ಗರಿಷ್ಟ 16101 ಸರಾಸರಿ 11509 ಹಾಗೂ ಗುಂಟೂರ ತಳಿ ಕನಿಷ್ಟ 609-ಗರಿಷ್ಟ 7900 ಸರಾಸರಿ 5500 ರೂ.ಗಳಿಗೆ ಮಾರಾಟವಾಯಿತು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.