ಆರೋಗ್ಯಕರ ಜೀವನಶೈಲಿ ಕ್ರಮಗಳು

Team Udayavani, Sep 16, 2018, 6:00 AM IST

healthy-lifestyle.jpg

ಹಿಂದಿನ ವಾರದಿಂದ- ನಿಮ್ಮ ರಕ್ತದೊತ್ತಡ ತಿಳಿಯಿರಿ ಅಧಿಕ ರಕ್ತದೊತ್ತಡ ಸಾಮಾನ್ಯವಾಗಿ ಯಾವುದೇ ಲಕ್ಷಣಗಳನ್ನು ತೋರ್ಪಡಿಸುವುದಿಲ್ಲ. ಆದರೆ ಇದು ಹಠಾತ್‌ ಲಕ್ವಾ ಅಥವಾ ಹೃದಯಾಘಾತಕ್ಕೆ ಅತ್ಯಂತ ಮುಖ್ಯ ಕಾರಣವಾಗಿದೆ. ನಿಮ್ಮ ರಕ್ತದೊತ್ತಡವನ್ನು ನಿಯಮಿತವಾಗಿ ತಪಾಸಿಸಿಕೊಳ್ಳಿ ಮತ್ತು ನಿಮ್ಮ ರಕ್ತದೊತ್ತಡ ಮಾಪನಗಳನ್ನು ತಿಳಿದಿರಿ. ಅದು ಹೆಚ್ಚು ಇದ್ದರೆ ಕಡಿಮೆ ಉಪ್ಪು ಸೇವಿಸುವುದೇ ಆದಿಯಾಗಿ ಆರೋಗ್ಯಯುತ ಆಹಾರ ಕ್ರಮವನ್ನು ನೀವು ರೂಢಿಸಿಕೊಳ್ಳಬೇಕಾಗುತ್ತದೆ ಮತ್ತು ದೈಹಿಕ ಚಟುವಟಿಕೆಯನ್ನು ಹೆಚ್ಚು ಮಾಡಬೇಕಾಗುತ್ತದೆ; ಅಲ್ಲದೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಲು ಔಷಧಗಳೂ ಅಗತ್ಯವಾಗಬಹುದು (ನಿಯಂತ್ರಿತ ಆದರ್ಶ ರಕ್ತದೊತ್ತಡವು 140/90 ಎಂಎಂ ಎಚ್‌ಜಿಗಿಂತ ಕಡಿಮೆ ಇರಬೇಕು). 

ನಿಮ್ಮ ರಕ್ತದ ಲಿಪಿಡ್‌ ಅಂಶಗಳ ಬಗ್ಗೆ ಅರಿಯಿರಿ: ರಕ್ತದಲ್ಲಿ ಹೆಚ್ಚು ಕೊಲೆಸ್ಟರಾಲ್‌ ಅಂಶ ಮತ್ತು ಅಸಹಜ ಲಿಪಿಡ್‌ ಪ್ರಮಾಣ ಹೃದಯಾಘಾತ ಮತ್ತು ಲಕ್ವಾದ ಅಪಾಯವನ್ನು ಹೆಚ್ಚಿಸುತ್ತದೆ. ಆರೋಗ್ಯಯುತ ಆಹಾರ ಕ್ರಮ ಮತ್ತು ಅಗತ್ಯವಾದರೆ ಸೂಕ್ತವಾದ ಔಷಧಗಳ ಮೂಲಕ ಲಿಪಿಡ್‌ ಪ್ರಮಾಣಗಳನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು. ಶಿಫಾರಸು ಮಾಡಲಾಗಿರುವ ಲಿಪಿಡ್‌ ಪ್ರೊಫೈಲ್‌ ಮಾಪನಗಳು: ಒಟ್ಟು ಕೊಲೆಸ್ಟರಾಲ್‌ 200 ಎಂಜಿ/ಡಿಎಲ್‌ಗಿಂತ ಕಡಿಮೆ, ಎಲ್‌ಡಿಎಲ್‌ 100 ಎಂಜಿ/ಡಿಎಲ್‌ಗಿಂತ ಕಡಿಮೆ, ಟ್ರೈಗ್ಲಿಸರೈಡ್‌ಗಳು 150 ಎಂಜಿ/ಡಿಎಲ್‌ಗಿಂತ ಕಡಿಮೆ ಮತ್ತು ಎಚ್‌ಡಿಎಲ್‌ 60ಎಂಜಿ/ಡಿಎಲ್‌ಗಿಂತ ಹೆಚ್ಚು.

ನಿಮ್ಮ ರಕ್ತದ ಸಕ್ಕರೆಯಂಶ ತಿಳಿದುಕೊಳ್ಳಿ: ರಕ್ತದಲ್ಲಿ ಗುÉಕೋಸ್‌ ಅಂಶ (ಮಧುಮೇಹ) ಹೆಚ್ಚಿರುವುದು ಕೂಡ ಹೃದಯಾಘಾತ ಮತ್ತು ಲಕ್ವಾದ ಅಪಾಯವನ್ನು ವೃದ್ಧಿಸುತ್ತದೆ. ನಿಮಗೆ ಮಧುಮೇಹ ಇದ್ದರೆ ರಕ್ತದೊತ್ತಡ ಮತ್ತು ಸಕ್ಕರೆಯ ಅಂಶಗಳೆ ರಡನ್ನೂ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದರ ಮೂಲಕ ಅಪಾಯದಿಂದ ದೂರ ಇರು ವುದು ಅಗತ್ಯ. ಆರೋಗ್ಯಯುತ ವ್ಯಕ್ತಿಗೆ ಈ ಕೆಳಗಿನ ಪ್ರಯೋಗಾಲಯ ಮಾಪನಗಳು ಸಹಜ ಎಂಬುದಾಗಿ ಭಾವಿಸಲಾಗುತ್ತದೆ: ಖಾಲಿ ಹೊಟ್ಟೆಯಲ್ಲಿ ರಕ್ತದ ಸಕ್ಕರೆಯಂಶ (ಎಫ್ಬಿಎಸ್‌): 126ಎಂಜಿ/ಡಿಎಲ್‌ಗಿಂತ ಕಡಿಮೆ; ಆಹಾರ ಸೇವಿಸಿದ ಎರಡು ತಾಸುಗಳ ಬಳಿಕ ರಕ್ತದಲ್ಲಿ ಸಕ್ಕರೆಯಂಶ (ಪಿಪಿಬಿಎಸ್‌): 200 ಎಂಜಿ/ಡಿಎಲ್‌ಗಿಂತ ಕಡಿಮೆ; ಮಾದರಿ ಎಚ್‌ಬಿಎ1ಸಿ ಮಟ್ಟ (ಕಳೆದ 3 ತಿಂಗಳುಗಳಲ್ಲಿ ರಕ್ತದ ಸಕ್ಕರೆಯಂಶದ ಸರಾಸರಿ ಮಟ್ಟ) ಶೇ. 6.5ಕ್ಕಿಂತ ಕಡಿಮೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.