ಮಧುಮೇಹಿಗಳಿಗೆ, ಸಹಜೀವಿಗಳಿಗೆ: ಮಾರ್ಗಸೂಚಿ, ಕಾರ್ಯಸೂಚಿ-3

Team Udayavani, Dec 23, 2018, 6:00 AM IST

program-3-sss.jpg

ಮುಂದುವರಿದುದು– ನಿರಂತರ ವ್ಯಾಯಾಮದ ಜತೆಗೆ ದಿನವಿಡೀ 
ಚಟುವಟಿಕೆಯ ಪ್ರಾಮುಖ್ಯ ಮತ್ತು 
ಚಟುವಟಿಕೆಯಿಂದಿರುವ ಕಾರ್ಯಸೂಚಿ ಏನು? 

ವ್ಯಾಯಾಮ ದೈಹಿಕ ಚಟುವಟಿಕೆಯ ಭಾಗ. ವ್ಯಾಯಾಮದ ಜತೆಗೆ ದಿನವಿಡೀ ಚಟುವಟಿಕೆಯಿಂದ ಕೂಡಿರುವುದು ಮಧುಮೇಹದೊಂದಿಗೆ ಜೀವಿಸುವವರಿಗೆ ಅತ್ಯವಶ್ಯ. ಬದಲಾದ ಜೀವನಶೈಲಿ ಮತ್ತು ಯಾಂತ್ರೀಕರಣದಿಂದಾಗಿ ಹಿಂದೆ ನಿರಂತರವಾಗಿ ದಿನಚರಿಯ ಭಾಗವಾಗಿದ್ದ ಹಲವಾರು ಚಟುವಟಿಕೆಗಳಾದ ಹೆಚ್ಚು ನಡಿಗೆ, ಮೆಟ್ಟಿಲು ಹತ್ತುವುದು, ಮನೆ ಕೆಲಸ ಇತ್ಯಾದಿಗಳು ಕಡಿಮೆಯಾಗಿವೆ. ಹಾಗಾಗಿ ದಿನನಿತ್ಯದ ಚಟುವಟಿಕೆಗಳನ್ನೂ ಯೋಜನೆ ಮಾಡಿ ತೊಡಗಿಸಿಕೊಳ್ಳುವುದು ಅವಶ್ಯ. 

ದಿನವಿಡೀ ಚಟುವಟಿಕೆಯಿಂದಿರಲು 
ಕೆಲವೊಂದು ಉಪಾಯಗಳು

ನಮ್ಮ ಸ್ನಾನಗೃಹ ಮತ್ತು ಶೌಚಾಲಯಗಳನ್ನು ನಾವೇ ಸ್ವತ್ಛಗೊಳಿಸೋಣ,  ನಮ್ಮ ಮನೆಯ ಪಾತ್ರೆ ತೊಳೆಯುವುದು ಮತ್ತು ಬಟ್ಟೆ ಒಗೆಯುವುದನ್ನು ನಾವೇ ಮಾಡೋಣ. ದಿನವೊಂದಕ್ಕೆ 5,000ದಿಂದ 10,000 ಹೆಜ್ಜೆ ನಡೆದಾಡಲು ಪ್ರಯತ್ನಿಸಬೇಕು. ವ್ಯಾಯಾಮದೊಂದಿಗೆ ದಿನವಿಡೀ ಚಟುವಟಿಕೆ ದಿನಚರಿಯ ಭಾಗವಾಗಿರಲಿ ಇದರಿಂದ ಮಧುಮೇಹ ನಿಯಂತ್ರಣ ಸಾಧ್ಯ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.