ಬಿಸಿಲು ಮರೆಸಲು ತಂಪು ಪಾನೀಯ

Team Udayavani, Aug 8, 2017, 9:02 AM IST

kama kasturi.JPG

ಲಿಂಬೆ, ಮಾವು, ಬಾಳೆಹಣ್ಣು , ಸೇಬು, ಬೆಲ್ಲ ಸೇವಿಸುವುದರಿಂದ ಬೇಸಿಗೆಯಲ್ಲಿ ದೈಹಿಕ, ಮಾನಸಿಕ ಶಕ್ತಿ ಸಿಗುವುದು. ವಿಟಾಮಿನ್‌ “ಎ’, “ಸಿ’, “ಡಿ’ ಕೊರತೆ ನೀಗುವುದು.

ಕಾಮಕಸ್ತೂರಿ ಬೀಜ (ತಂಪಿನ ಬೀಜ)ದ ಪಾನಕ
ಬೇಕಾಗುವ ಸಾಮಗ್ರಿ:
ಕಾಮಕಸ್ತೂರಿ ಬೀಜ- 4 ಚಮಚ, ಪುದೀನಾ ಎಲೆ/ತುಳಸಿ ಎಲೆ- 5-6, ನಿಂಬೆರಸ-2 ಚಮಚ, ಬೆಲ್ಲ ಅಥವಾ ಸಕ್ಕರೆ ಸ್ವಲ್ಪ , ನೀರು- 4 ಕಪ್‌.
ತಯಾರಿಸುವ ವಿಧಾನ:
ಕಾಮಕಸ್ತೂರಿ ಬೀಜವನ್ನು ನೀರಿಗೆ ಹಾಕಿ ಬೆಲ್ಲ/ಸಕ್ಕರೆ ಹಾಕಿ ಕದಡಿ. ಲಿಂಬೆರಸ ಹಾಕಿ ಚೆನ್ನಾಗಿ ಬೆರೆಸಿ ಪುದೀನಾ ಎಲೆ ಅಥವಾ ತುಳಸಿ ಎಲೆ ಹಾಕಿ ಕುಡಿಯಿರಿ. ಆಗಾಗ ಸ್ವಲ್ಪ ಸ್ವಲ್ಪ ಕುಡಿದರೆ ಹೊಟ್ಟೆ ತಂಪಾಗುವುದು.

ಒಣ ಶುಂಠಿ, ಮಜ್ಜಿಗೆ ಸೊಪ್ಪಿನ ಪಾನಕ
ಬೇಕಾಗುವ ಸಾಮಗ್ರಿ: 

ಕಾಳುಮೆಣಸು 7-8, ಶುಂಠಿ-1 ಇಂಚು, ಮಜ್ಜಿಗೆಸೊಪ್ಪು 4-5, ಬೆಲ್ಲ- 50 ಗ್ರಾಂ, ಲಿಂಬೆ-1/2 ಹೋಳು, ನೀರು 5-6 ಕಪ್‌.
ತಯಾರಿಸುವ ವಿಧಾನ:
ನೀರಿಗೆ ಬೆಲ್ಲ ಹಾಕಿ ಕುದಿಸಿರಿ. ಒಣ ಶುಂಠಿ, ಕಾಳುಮೆಣಸು ಚೆನ್ನಾಗಿ ಹುಡಿಮಾಡಿ ಕುದಿಸಿದ ನೀರಿಗೆ ಹಾಕಿ ಮಜ್ಜಿಗೆಸೊಪ್ಪು ಹಾಕಿ ಕುದಿಸಿ ತಣಿಸಿ, ಲಿಂಬೆರಸ ಹಾಕಿ ಮುಚ್ಚಿಡಿ. ಈ ಪಾನಕವನ್ನು ಬಿಸಿಯಾಗಿಯೂ ಸೇವಿಸಬಹುದು. ತಣಿದ ಮೇಲೂ ಸೇವಿಸಿದರೆ ಆರೋಗ್ಯದಾಯಕವಾಗುತ್ತದೆ.
ಒಣಶುಂಠಿಯ ಬದಲು ಹಸಿ ಶುಂಠಿ ಉಪಯೋಗಿಸಬಹುದು.

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.