ಆರೋಗ್ಯಕರ ಹಾಗು ರುಚಿಯಾದ ಹಣ್ಣಿನ ರಸ

Team Udayavani, Aug 8, 2017, 9:27 AM IST

app-nana copy.jpg

ಸೇಬು-ಬಾಳೆಹಣ್ಣಿನ ಜ್ಯೂಸ್‌
ಬೇಕಾಗುವ ಸಾಮಗ್ರಿ:

ಬಾಳೆಹಣ್ಣು- 2, ಸೇಬು-1/2, ಹಾಲು- 1/2 ಕಪ್‌, ಸಕ್ಕರೆ- 4 ಚಮಚ, ಸ್ವಲ್ಪ ನೀರು, ಬಾದಾಮಿ ಚೂರು ಸ್ವಲ್ಪ.

ತಯಾರಿಸುವ ವಿಧಾನ:
ಬಾಳೆಹಣ್ಣಿನ ಸಿಪ್ಪೆ ತೆಗೆದು ಚಿಕ್ಕ ಹೋಳು ಮಾಡಿಡಿ. ಸೇಬು ಹಣ್ಣಿನ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳು ಮಾಡಿಡಿ. ಹಾಲು ಬಿಸಿಮಾಡಿ ತಣಿಸಿಡಿ. ಬಾಳೆಹಣ್ಣು , ಸೇಬು, ಸಕ್ಕರೆ, ಬಾದಾಮಿ ಚೂರು ಒಟ್ಟಿಗೆ ಮಿಕ್ಸಿ ಜಾರ್‌ಗೆ ಹಾಕಿ ಸ್ವಲ್ಪ ನೀರು ಹಾಕಿ ನಯವಾಗಿ ರುಬ್ಬಿ ತೆಗೆದು ಬಟ್ಟಲಿಗೆ ಹಾಕಿ ಹಾಲು ಸೇರಿಸಿ ಚೆನ್ನಾಗಿ ಕದಡಿರಿ. ಫ್ರಿಜ್‌ನಲ್ಲಿಟ್ಟು ತಣಿಸಿ ಕುಡಿಯಬಹುದು.

ಮಾವಿನ ಹಣ್ಣಿನ ರಸ (ಅಂಬ್ರೋಸ್‌)
ಬೇಕಾಗುವ ಸಾಮಗ್ರಿ:

ಮಾವಿನ ಹಣ್ಣು – 2, ಸಕ್ಕರೆ – 4 ಚಮಚ, ಏಲಕ್ಕಿಹುಡಿ- 1 ಚಮಚ, ಹಾಲು – 1/2 ಕಪ್‌.

ತಯಾರಿಸುವ ವಿಧಾನ:
ಮಾವಿನ ಹಣ್ಣಿನ ಸಿಪ್ಪೆ ತೆಗೆದು ಚೆನ್ನಾಗಿ ಹಿಚುಕಿಡಿ. ಮಿಕ್ಸಿ ಜಾರ್‌ನಲ್ಲಿ ಸಕ್ಕರೆ, ಸ್ವಲ್ಪ ಹಾಲು, ಮಾವಿನ ಹಣ್ಣನ್ನು ಹಾಕಿ ನಯವಾಗಿ ರುಬ್ಬಿ ಪಾತ್ರೆಗೆ ಹಾಕಿ ಏಲಕ್ಕಿ ಹುಡಿ ಹಾಕಿ ಉಳಿದ ಹಾಲನ್ನು ಹಾಕಿ ಚೆನ್ನಾಗಿ ಬೆರೆಸಿಡಿ. ತಣಿಸಿ ಕುಡಿಯಬಹುದು. ಹಾಲು ಹಾಕದೆ ಮಾವಿನ ರಸ (ದಪ್ಪ)ಕ್ಕೆ ಸಕ್ಕರೆ ಏಲಕ್ಕಿ ಹಾಕಿದಲ್ಲಿ ಅಂಬ್ರೋಸ್‌ ತಯಾರಾಗುವುದು. ಇದನ್ನು ಪೂರಿ, ಚಪಾತಿಯೊಂದಿಗೆ ಸೇವಿಸಬಹುದು.

ಎಸ್‌. ಜಯಶ್ರೀ ಶೆಣೆ

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.