ಪಾಕ್‌ ಔಟ್‌; ಭಾರತಕ್ಕೆ ನೆದರ್ಲೆಂಡ್‌ ಎದುರಾಳಿ


Team Udayavani, Dec 12, 2018, 6:00 AM IST

z-4.jpg

ಭುವನೇಶ್ವರ: ಮಂಗಳವಾರ “ಕ್ರಾಸ್‌-ಓವರ್‌’ ಪಂದ್ಯಗಳು ಮುಕ್ತಾಯಗೊಳ್ಳುವುದರೊಂದಿಗೆ ವಿಶ್ವಕಪ್‌ ಹಾಕಿ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಹಣಾಹಣಿಯ ಕ್ಷಣಗಣನೆ ಮೊದಲ್ಗೊಂಡಿದೆ. ಇದರಂತೆ ಆತಿಥೇಯ ಭಾರತ ಗುರುವಾರದ 3ನೇ ಕ್ವಾರ್ಟರ್‌ ಫೈನಲ್‌ನಲ್ಲಿ ನೆದರ್ಲೆಂಡ್‌ ತಂಡವನ್ನು ಎದುರಿಸಲಿದೆ. ಮಂಗಳವಾರ ನಡೆದ ಮೊದಲ ಕ್ರಾಸ್‌ ಓವರ್‌ ಪಂದ್ಯದಲ್ಲಿ ರಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ಬೆಲ್ಜಿಯಂ 5-0 ಗೋಲುಗಳ ಪ್ರಚಂಡ ಜಯದೊಂದಿಗೆ ಪಾಕಿಸ್ಥಾನವನ್ನು ಕೂಟದಿಂದ ಹೊರದಬ್ಬಿತು. ದಿನದ ದ್ವಿತೀಯ ಪಂದ್ಯದಲ್ಲಿ ನೆದರ್ಲೆಂಡ್‌ ಕೂಡ ಕೆನಡಾ ವಿರುದ್ಧ 5-0 ಗೋಲುಗಳಿಂದ ಜಯ ಸಾಧಿಸಿತು.

ಪಾಕ್‌ ದುರ್ಬಲ ರಕ್ಷಣಾ ವಿಭಾಗ
ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ “ರೆಡ್‌ ಲಯನ್ಸ್‌’ ಬೆಲ್ಜಿಯಂ ನೆಚ್ಚಿನ ತಂಡವಾಗಿ ಕಣಕ್ಕಿಳಿದಿತ್ತು. 10ನೇ ನಿಮಿಷದಲ್ಲೇ ಅಲೆಕ್ಸಾಂಡರ್‌ ಹೆಂಡ್ರಿಕ್ಸ್‌ ಪೆನಾಲ್ಟಿ ಕಾರ್ನರ್‌ ಒಂದನ್ನು ಗೋಲಾಗಿ ಪರಿವರ್ತಿಸಿ ಖಾತೆ ತೆರೆದರು. ಆ ಕ್ಷಣದಿಂದಲೇ ಪಾಕಿಸ್ಥಾನದ ರಕ್ಷಣಾ ವಿಭಾಗ ದುರ್ಬಲಗೊಳ್ಳುತ್ತ ಹೋಯಿತು. ಮೂರೇ ನಿಮಿಷದಲ್ಲಿ ನಾಯಕ ಥಾಮಸ್‌ ಬ್ರಿಲ್ಸ್‌ ಗೋಲು ದಾಖಲಿಸಿದರು. ಬಳಿಕ ಸೆಡ್ರಿಕ್‌ ಚಾರ್ಲಿಯರ್‌ (27ನೇ ನಿಮಿಷ), ಸೆಬಾಸ್ಟಿಯನ್‌ ಡೋಕಿಯರ್‌ (35ನೇ ನಿಮಿಷ) ಮತ್ತು ಟಾಮ್‌ ಬೂನ್‌ (53ನೇ ನಿಮಿಷ) ಪಾಕ್‌ ಮೇಲೆ ಆಕ್ರಮಣಗೈದರು. 

ಪಾಕ್‌ ಪೆನಾಲ್ಟಿ ವೈಫ‌ಲ್ಯ 
ಮೊದಲ ಕ್ವಾರ್ಟರ್‌ನಲ್ಲೇ ಪಾಕಿಸ್ಥಾನಕ್ಕೆ 2 ಪೆನಾಲ್ಟಿ ಕಾರ್ನರ್‌ ಲಭಿಸಿತಾದರೂ ಇದನ್ನು ಗೋಲಾಗಿ ಪರಿವರ್ತಿಸುವಲ್ಲಿ ಎಡವಿತು. ದ್ವಿತೀಯ ಕ್ವಾರ್ಟರ್‌ನಲ್ಲಿ ಪಾಕ್‌ ಆಟ ಸ್ವಲ್ಪ ಮಟ್ಟಿಗೆ ಸುಧಾ ರಣೆಗೊಂಡಿತು, ಆದರೆ ಸೂಕ್ತ ಯೋಜನೆಯ ಕೊರತೆ ತಂಡ ವನ್ನು ಕಾಡಿತು. ಬೆಲ್ಜಿಯಂ ಡಿಫೆನ್ಸ್‌ ಬಲಿಷ್ಠವಾಗಿದ್ದರಿಂದ ಪಾಕಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.