ಗಣೇಶ ಬಂದ…


Team Udayavani, Aug 12, 2017, 3:56 PM IST

520.jpg

ಚೌತಿಗೆ ಎರಡು ವಾರಗಳಷ್ಟೇ ಇರೋದು. ಅಷ್ಟರಲ್ಲಿ ಗಣೇಶ, ನಮ್ಮ ಏರಿಯಾಗಳಿಗೆ, ಮನೆಗಳಿಗೆ, ಮನಗಳಿಗೆ ಬಂದುಬಿಡುತ್ತಾನೆ. ಅಲ್ಲಿಯವರೆಗೆ ನಮ್ಮ ಗಣೇಶ ಸುಮ್ಮನೆ ಕುಳಿತಿದ್ದಾನೆ ಎಂದುಕೊಳ್ಳದಿರಿ. ಶಿಲ್ಪಿ ಮತ್ತು ಕಲಾವಿದರ ಎದುರು ಕುಳಿತು ಬಣ್ಣ ಹಚ್ಚಿಸಿಕೊಳ್ಳುತ್ತಿದ್ದಾನೆ. ಚೌತಿಗೆ ಸಿಂಗಾರಗೊಳ್ಳುತ್ತಿದ್ದಾನೆ. ಚೌತಿಯ ಸಮಯದಲ್ಲಿ ವೇದಿಕೆಯಲ್ಲಿ ಪೀಠದ ಮೇಲೆ, ಹೂಮಾಲೆ ಧರಿಸಿದ ಗಣೇಶನನ್ನು ನೋಡಿದಂತೆಯೇ ಮಣ್ಣಿನಿಂದ ರೂಪುಗೊಳ್ಳುವ ಗಣೇಶನನ್ನು ನೋಡುವುದೂ ಒಂದು ಸಂಭ್ರಮ. ಅದಕ್ಕೇ ಬನಶಂಕರಿ, ಶ್ರೀನಿವಾಸನಗರ, ಮಾವಳ್ಳಿಗಳಲ್ಲಿ  ಹುಡುಕಿಕೊಂಡು ಹೋದಾಗ, ಫ‌ಕ್ರುದ್ದೀನ್‌ ಕ್ಯಾಮೆರಾಗೆ ಸಿಕ್ಕ ಗಣೇಶ ಇಲ್ಲಿದ್ದಾನೆ.
 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.