ಮೆಟ್ರೋ ನಗರಿಯಲ್ಲಿ ಮಂಟೇಸ್ವಾಮಿ ಧ್ಯಾನ


Team Udayavani, Nov 11, 2017, 12:36 PM IST

MANTESWAMI-1.jpg

ಮೆಟ್ರೋ ನಗರಿಯಲ್ಲಿ ಆಗಾಗ್ಗೆ ಮಂಟೇಸ್ವಾಮಿ ಪ್ರತ್ಯಕ್ಷ ಆಗುತ್ತಲೇ ಇರುತ್ತಾನೆ. ಅದೂ ಜಾನಪದ ಗೀತೆಗಳ ಮೂಲಕ! ಮೈಸೂರು ಗುರುರಾಜ್‌ ಮತ್ತು ತಂಡದಿಂದ “ಮಂಟೇಸ್ವಾಮಿ ಕಾವ್ಯ’ವನ್ನು ಆಯೋಜಿಸಲಾಗಿದೆ. ಪ್ರತಿಭಾ ನಂದಕುಮಾರ್‌ ಈ ಕಾರ್ಯಕ್ರಮವನ್ನು ನಿರೂಪಿಸಲಿದ್ದಾರೆ.

ಕೆಲ ಶತಮಾನಗಳ ಹಿಂದೆ ಧಾರ್ಮಿಕ ಕ್ರಾಂತಿ ಎಬ್ಬಿಸಿದ ಮಂಟೇಸ್ವಾಮಿ, ಕರ್ನಾಟಕ ಜಾನಪದ ಲೋಕವನ್ನು ತನ್ನದೇ ರೀತಿಯಲ್ಲಿ ಪ್ರಭಾವಿಸಿದ್ದಾನೆ. ಆತನ ಅನುಯಾಯಿಗಳು, ಮಂಟೇಸ್ವಾಮಿಯನ್ನು ಆತನ ಸಾಮಾಜಿಕ ಮುಖವನ್ನು ಬಗೆ ಬಗೆಯ ರೀತಿಯಲ್ಲಿ ಜಾನಪದ ಗೀತೆಗಳ ಮೂಲಕ ವರ್ಣಿಸಲಿದ್ದಾರೆ.

ಎಲ್ಲಿ?: ನ.11, ಶನಿವಾರ, ಸಂ.7
ಯಾವಾಗ?: ಎಂಎಲ್‌ಆರ್‌ ಕನ್ವೆನÒನ್‌ ಸೆಂಟರ್‌, 7ನೇ ಫೇಸ್‌, ಜೆ.ಪಿ.ನಗರ
ಪ್ರವೇಶ: bookmyshow.com

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.