ಪ್ರಶಸ್ತಿ ಪ್ರದಾನ ಹಾಗೂ ಯಕ್ಷ ಪ್ರದರ್ಶನ


Team Udayavani, Sep 1, 2018, 1:22 PM IST

2sdf.jpg

ಯಕ್ಷಗಾನದ ಮೇಲಿನ ಅತೀವ ಪ್ರೀತಿಯಿಂದ ಪ್ರಾರಂಭವಾದ “ಯಕ್ಷಸಿಂಚನ’ ಸಂಸ್ಥೆ 9ನೇ ವರ್ಷಕ್ಕೆ ಕಾಲಿಟ್ಟಿದೆ. ವಾರ್ಷಿಕೋತ್ಸವದ ನಿಮಿತ್ತ ಪ್ರತಿ ವರ್ಷವೂ ಯಕ್ಷಗಾನ ಕ್ಷೇತ್ರದ ಓರ್ವ ಸಾಧಕರಿಗೆ “ಸಾರ್ಥಕ-ಸಾಧಕ’ ಪ್ರಶಸ್ತಿ ನೀಡಲಾಗುತ್ತಿದ್ದು, ಈ ವರ್ಷ ಬಡಗುತಿಟ್ಟಿನ ಖ್ಯಾತ ಭಾಗವತರಾಗಿದ್ದ ಸತೀಶ್‌ ಕೆದಿಲಾಯಗೆ ಮರಣೋತ್ತರವಾಗಿ ಈ ಪ್ರಶಸ್ತಿ ನೀಡಲಾಗುವುದು. ಇದೇ ವೇಳೆ, ಯಕ್ಷಕಲಾ ಅಕಾಡೆಮಿಯ ಬಾಲ ಕಲಾವಿದರಿಂದ “ವೃಷಸೇನ ಕಾಳಗ’ ಮತ್ತು ಯಕ್ಷಸಿಂಚನ ತಂಡದಿಂದ “ಜಲಂಧರನ ಕಾಳಗ’ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಅಖೀಲ ಭಾರತ ಯಕ್ಷಗಾನ ಸಾಹಿತ್ಯ ಸಮ್ಮೇಳನದ ಸಂಘಟಕ ಎಸ್‌.ಎನ್‌. ಪಂಜಾಜೆ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷ ಎಂ. ಎ. ಹೆಗಡೆ ಮತ್ತು ಸಾಹಿತಿ ಜಿ.ಎಸ್‌.ಭಟ್ಟ ಭಾಗವಹಿಸುತ್ತಿ¨ªಾರೆ.

ಎಲ್ಲಿ?: ಎ.ಡಿ.ಎ. ರಂಗಮಂದಿರ, ರವೀಂದ್ರ ಕಲಾಕ್ಷೇತ್ರದ ಎದುರು, ಟೌನ್‌ ಹಾಲ್‌ ಹತ್ತಿರ, ಜೆ.ಸಿ.ರಸ್ತೆ
ಯಾವಾಗ?: ಸೆ.2, ಭಾನುವಾರ ಮಧ್ಯಾಹ್ನ 3.30

ಟಾಪ್ ನ್ಯೂಸ್

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.