ಈ ಗಣಪನ ನೋಡಲು ದೊಡ್ಡವರೇ ಬರು”ತಾರೆ’!

Team Udayavani, Sep 15, 2018, 12:47 PM IST

92.jpg

ಆ ಗಣಪ ಎಷ್ಟು ಹೈಟ್‌ ಇದ್ದಾನೆ? ಅಲ್ಲಿ ಇವತ್ತು ಯಾವ ಸ್ಟಾರ್‌ ಹಾಡು ಹೇಳ್ಳೋಕೆ ಬರ್ತಾರೆ? ಗಣಪನ ವಿಸರ್ಜನೆಗೆ ಎಷ್ಟು ಜನ ಸೇರಿದ್ರಂತೆ?- ಚೌತಿಯ ವೇಳೆ ಬೀದಿಯಲ್ಲಿ ವಿರಾಜಮಾನನಾಗಿ ಕುಳಿತ ಗಣಪನ ಬಗ್ಗೆ ಸಾಮಾನ್ಯವಾಗಿ ನಡೆಯುವ ಚರ್ಚೆ ಇದು. ಬೆಂಗಳೂರಿನಲ್ಲೂ ಇಂಥ ಚರ್ಚೆಗಳು ಸಹಜವಾಗಿ ಕೇಳಿಬರುತ್ತದೆ. ಆದರೆ, ಮಹಾನಗರದ ಜನ ಹೆಚ್ಚು ಚರ್ಚಿಸೋದು ಮಾತ್ರ ಬಸವನಗುಡಿಯ ಗಣೇಶೋತ್ಸವದ ಬಗ್ಗೆ.

  ಯಾಕೆ ಗೊತ್ತಾ? ಇಲ್ಲಿನ ಎಪಿಎಸ್‌ ಕಾಲೇಜಿನ ಮೈದಾನದಲ್ಲಿ ಸ್ಥಾಪಿನಾಗುವ ಗಣಪ ಪ್ರತಿಸಲವೂ ಜೋರು ಸದ್ದು ಮಾಡ್ತಾನೆ! ದೊಡ್ಡ ತಾರೆಗಳು ಇವನೆದುರು ನಿಂತು ಕಾರ್ಯಕ್ರಮಗಳನ್ನು ನಡೆಸಿಕೊಡ್ತಾರೆ. ಅದೇ ರೀತಿ ಈ ಬಾರಿಯೂ ಸ್ಟಾರ್‌ಗಳ ದೊಡ್ಡ ದಂಡು ಈತನನ್ನು ನೋಡಲು ಬರುತ್ತಿದೆ. ಇಲ್ಲಿನ ಪ್ರೇಕ್ಷಕರನ್ನು ರಂಜಿಸಲು ಆಗಮಿಸುತ್ತಿದ್ದಾರೆ.
  ಸೆಪ್ಟೆಂಬರ್‌ 15ರ ಭಾನುವಾರ ರಾಗರಂಜಿನಿ ಸಂಗೀತ ಕಾರ್ಯಕ್ರಮ ಮೊದಲ ದಿನದ ಹೈಲೈಟ್‌. 18ರಂದು ವಿವಿಧ ಕಲಾವಿದರಿಂದ ಹಾಸ್ಯ ಸಂಜೆ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಲಿದೆ. 19ರಂದು ಎಸ್‌.ಪಿ. ಬಾಲಸುಬ್ರಹ್ಮಣ್ಯರ ಹಾಡುಗಾರಿಕೆಯಿಂದ ವೇದಿಕೆ ಕಳೆಗಟ್ಟಲಿದೆ. 21ರಂದು ಬಾಲಿವುಡ್‌ನ‌ ಹಿರಿಯ ತಾರೆ ರಿಷಿಕಪೂರ್‌ ಅವರು ಗಾಯಕ ವಿಜಯ ಪ್ರಕಾಶ್‌ ಜೊತೆ ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 22ರಂದು ಹಸ್ಮಿತಾ ಗಣೇಶ್‌ರಿಂದ ಭರತನಾಟ್ಯವಿದ್ದು, ಇದರ ಬಳಿಕ ಸುಪ್ರಸಿದ್ಧ ಗಾಯಕಿ ಶ್ರೇಯಾ ಘೋಶಲ್‌ರಿಂದ ಗಾನಸುಧೆ ಹರಿಯಲಿದೆ. 23ರಂದು ಮತ್ತೆ ಗಾಯಕ ವಿಜಯ್‌ ಪ್ರಕಾಶ್‌ ಆಗಮಿಸಲಿದ್ದು, “ಮ್ಯೂಸಿಕಲ್‌ ನೈಟ್‌’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಎಲ್ಲಿ?: ಎಪಿಎಸ್‌ ಕಾಲೇಜು, ಎನ್‌. ಆರ್‌. ಕಾಲೋನಿ

ಟಾಪ್ ನ್ಯೂಸ್

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.