“ಯಶೋದಾ’ ವಸ್ತ್ರಮೇಳ


Team Udayavani, Oct 20, 2018, 3:55 PM IST

54412.jpg

ಬಾಲಿವುಡ್‌ನ‌ಲ್ಲಿ, ಸಿನಿಮಾಗಳ ವಸ್ತ್ರವಿನ್ಯಾಸದಿಂದ ಪ್ರೇರಣೆ ಪಡೆದು ವಸ್ತ್ರಗಳನ್ನು ವಿನ್ಯಾಸ ಮಾಡುವುದು ಸಾಮಾನ್ಯ ಸಂಗತಿ. ದಶಕಗಳ ಹಿಂದೆ ದಕ್ಷಿಣದಲ್ಲೂ ಈ ಟ್ರೆಂಡನ್ನು ಕಾಣಬಹುದಿತ್ತು. ವಸ್ತ್ರ ವಿನ್ಯಾಸಕಿ ಲತಾ ಪುಟ್ಟಣ್ಣನವರು ಈ ಕೊರತೆಯನ್ನು ತುಂಬಲು ಹೊರಟಿದ್ದಾರೆ. ಕಪ್ಪು ಬಿಳುಪು ಜಮಾನದಲ್ಲಿ ನಾಯಕಿಯರು ತೊಡುತ್ತಿದ್ದ ಸೀರೆಗಳು, ಲಂಗ ದಾವಣಿಗಳಿಂದ ಪ್ರೇರಣೆ ಪಡೆದು ದಿರಿಸುಗಳ ಸರಣಿಯನ್ನು ವಿನ್ಯಾಸಗೊಳಿಸಿದ್ದಾರೆ. ದೀಪಾವಳಿಯ ಪ್ರಯುಕ್ತ ಲತಾ ಪುಟ್ಟಣ್ಣನವರು “ಯಶೋದಾ’ ಎಂಬ ವಸ್ತ್ರಮೇಳವನ್ನು ಆಯೋಜಿಸಿದ್ದು ಅಲ್ಲಿ ಈ ದಿರಿಸುಗಳ ಸರಣಿಯನ್ನು  ನೋಡಬಹುದು, ಖರೀದಿಸಲೂಬಹುದು. 

ಎಲ್ಲಿ?: ತಾಜ್‌ ವೆಸ್ಟೆಂಡ್‌, ರೇಸ್‌ ಕೋರ್ಸ್‌ ರಸ್ತೆ
ಯಾವಾಗ?: ಅ. 26- 27, ಬೆಳಿಗ್ಗೆ 10- ಸಂಜೆ 6 
ಹೆಚ್ಚಿನ ಮಾಹಿತಿಗೆ: 080 26567349

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.