ಆಡಿ ಆಟ ಆಡಿ….


Team Udayavani, Nov 10, 2018, 3:10 PM IST

2-asdsad.jpg

ಆಟ ಆಡುವುದರಿಂದ ದೈಹಿಕ ಕ್ಷಮತೆ ಹೆಚ್ಚುತ್ತದೆ ಅನ್ನೋದು ಗೊತ್ತೇ ಇದೆ. ಆದರೆ, ಕೆಲವು ಆಟಗಳು ನಮ್ಮ ಮನೋವಿಕಾಸ ಹಾಗೂ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅವುಗಳಿಗೆ “ಅಥೆಂಟಿಕ್‌ ರಿಲೇಟಿಂಗ್‌ ಗೇಮ್ಸ್‌’ ಎನ್ನುತ್ತಾರೆ. ಈ ಆಟ ಆಡುತ್ತಾ ಆಡುತ್ತಾ ನಿಮಗೆ ನೀವು ಮತ್ತಷ್ಟು ಹತ್ತಿರವಾಗಬಹುದು. ನಿಮ್ಮ ಬಗ್ಗೆ ನಿಮಗೇ ಗೊತ್ತಿರದ ಅಂಶಗಳನ್ನು ತಿಳಿದುಕೊಳ್ಳಬಹುದು. ನಿಮ್ಮ ಶಕ್ತಿ, ದೌರ್ಬಲ್ಯ, ಭಾವನೆಗಳು ಏನೇನು, ಅವುಗಳನ್ನು ಮತ್ತೂಬ್ಬರಿಗೆ ವಿವರಿಸುವುದು ಹೇಗೆ ಎಂಬುದು ಕೂಡ ತಿಳಿಯುತ್ತದೆ. ಈ ಆಟ ಆಡೋದ್ರಿಂದ ಇಷ್ಟೆಲ್ಲಾ ಉಪಯೋಗಗಳಿವೆ ಅಂತಾದ ಮೇಲೆ, ಈ ಭಾನುವಾರ ಸಂಜೆ ಬಿಡುವು ಮಾಡಿಕೊಂಡು ಅಟ್ಟ ಗಲಾಟಕ್ಕೆ ಬನ್ನಿ. ಹೊಸ ಹೊಸ ಗೆಳೆಯರನ್ನು ಭೇಟಿ ಮಾಡಿ, ಅವರನ್ನು ಅರ್ಥೈಸಿಕೊಳ್ಳಿ, ನಿಮ್ಮನ್ನು ಅರಿತುಕೊಳ್ಳಿ. ನಿಮಗೆ ಆಟ ಹೇಳಿ ಕೊಡಲು, ಆರ್ಟ್‌ ಥೆರಪಿಸ್ಟ್‌ಗಳಾದ ರೋಯ್‌ ಜಾಕೊಬ್‌ ಹಾಗೂ ಮನಾಲಿ ಮನೋಹರನ್‌ ಅಲ್ಲಿರುತ್ತಾರೆ. 18 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದಾಗಿದ್ದು, ಟಿಕೆಟ್‌ಗಳು http://go.eventshigh.com/hqiew ನಲ್ಲಿ ಲಭ್ಯ.
ಎಲ್ಲಿ?: ಅಟ್ಟ ಗಲಾಟ, #134, ಕೆಎಚ್‌ಬಿ ಕಾಲೊನಿ, 5ನೇ ಬ್ಲಾಕ್‌, ಕೋರಮಂಗಲ
ಯಾವಾಗ?: ನ.11, ಭಾನುವಾರ ಸಂಜೆ 5-8

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.