ಹೋಮಿಯೋಪತಿ ಡಾಕ್ಟರ್‌ ತಟ್ಟೀರಭದ್ರ


Team Udayavani, Nov 10, 2018, 3:16 PM IST

3-aaa.jpg

ಪ್ರತಿಯೊಬ್ಬರೂ ಒಂದೊಂದು ರೀತಿಯ ಹವ್ಯಾಸವನ್ನು ಒಡಮೂಡಿಸಿಕೊಂಡಿರುತ್ತಾರೆ. ಹವ್ಯಾಸಗಳು ನಮ್ಮನ್ನು ಬದುಕಿಗೆ ಹತ್ತಿರವಾಗಿಸುತ್ತವೆ. ಎಲ್ಲ ಜಂಜಡಗಳನ್ನೂ ಮರೆಸುತ್ತವೆ. ಎಷ್ಟೋ ಬಾರಿ ನಾವು ಆರಿಸಿಕೊಳ್ಳುವ ಹವ್ಯಾಸ ವೃತ್ತಿಗೆ ವ್ಯತಿರಿಕ್ತವಾಗಿರುತ್ತವೆ. ಈ ಮಾತಿಗೆ ಪೂರಕವೆಂಬಂತೆ ಹೋಮಿಯೋಪತಿ ವೈದ್ಯರಾದ ಡಾ. ಶ್ರೀಪಾದ್‌ ಹೆಗಡೆಯವರಿದ್ದಾರೆ. ಅವರ ಹವ್ಯಾಸ ಯಕ್ಷಗಾನ. ಆಗಿನ ಕಾಲದ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಕೆರೆಮನೆ ಶಂಭು ಹೆಗಡೆ, ಮಹಾಬಲ ಹೆಗಡೆ, ಚಿಟ್ಟಾಣಿ ರಾಮಚಂದ್ರ ಹೆಗಡೆ ಇಂತಹ ಮಹೋನ್ನತ ಕಲಾವಿದರೇ ಇವರಿಗೆ ಸ್ಫೂರ್ತಿ. 
ಯಕ್ಷಗಾನದಲ್ಲಿ ಅಪರೂಪವೆನಿಸಿದ, ತೆರೆಯ ಮರೆಯ ಪಾತ್ರವಾದ ತಟ್ಟಿ àರಭದ್ರನ ವೇಷ ಧರಿಸಿ ನಿಂತರೆಂದರೆ ಒಂದು ಕ್ಷಣ ಎಲ್ಲರೂ ಚಕಿತರಾಗಬೇಕು. ತಟ್ಟೀರಭದ್ರನ ಅಬ್ಬರದ ಪ್ರವೇಶ ಆರ್ಭಟದೊಂದಿಗೆ ಸಭೆಯ ಮಧ್ಯೆ ನಡೆದು ಬರುವಾಗ ದೊಂದಿ ಬೀಸುತ್ತ ಪ್ರವೇಶಿಸುವ ವೈಖರಿಗೆ ಬೆರಗಾಗಲೇಬೇಕು. ರೌದ್ರ ಮುಖವರ್ಣಿಕೆ, ಆರ್ಭಟ ಬೆರಗುಗೊಳಿಸುವ ವೇಷಭೂಷಣಗಳಿಂದ ಗಮನ ಸೆಳೆಯುವ ಶ್ರೀಪಾದರವರು ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬೆಂಗಳೂರಿನಲ್ಲಿ ಭಿಝಿ ಕೆಲಸಗಳ ನಡುವೆ ತಮ್ಮ ಹವ್ಯಾಸದ ಮೂಲಕ ತಮ್ಮೂರನ್ನು ಜೀವಂತವಿಟ್ಟಿರುವವರು ಅನೇಕರು ನಮ್ಮ ನಡುವೆಯಿದ್ದಾರೆ. 
ಸಂಪರ್ಕ: 9448018654

 ಬಳಕೂರು ವಿ.ಎಸ್‌.ನಾಯಕ

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.