ಸುದ್ದಿ  ಕೋಶ: ತಾಜ್‌ ರಕ್ಷಣೆಗೆ ಸೋಲಾರ್‌ ಕಾರು

Team Udayavani, Jun 9, 2018, 6:00 AM IST

vv-29.jpg

ವಾಯುಮಾಲಿನ್ಯದಿಂದಾಗಿ ವಿಶ್ವವಿಖ್ಯಾತ ಪ್ರೇಮಸೌಧ ತಾಜ್‌ಮಹಲ್‌ ಕಂದು ಬಣ್ಣಕ್ಕೆ ತಿರುಗುತ್ತಿರುವ ಕಳವಳ ಮಾಹಿತಿ ಹೊರಬಿದ್ದ ಬೆನ್ನಲ್ಲೇ, ಆಗ್ರಾದ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ತಾಜ್‌ ಸುತ್ತಮುತ್ತ ಓಡಾಡಲು ಸೋಲಾರ್‌ ಕಾರೊಂದನ್ನು ಸಿದ್ಧಪಡಿಸಿದ್ದಾರೆ. ಈ ಮೂಲಕ ಇಂಗಾಲದಿಂದ ತಾಜ್‌ನ ಸೌಂದರ್ಯವನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಏನಿದು ಸೌರ ಕಾರು? ಏನಿದರ ವಿಶೇಷ?

ಅನುಕೂಲತೆ?
ಸೌರ ಕಾರುಗಳ ಬಳಕೆಯಿಂದ ವಾಯುಮಾಲಿನ್ಯ ಗಣನೀಯ ವಾಗಿ ನಿಯಂತ್ರಿಸಲು ಸಾಧ್ಯ
ಬ್ಯಾಟರಿ ಅಳವಡಿಸಿರುವುದರಿಂದ ರಾತ್ರಿಯ ವೇಳೆಯೂ ಬಳಕೆ 
ಪೆಟ್ರೋಲ್‌, ಡೀಸೆಲ್‌ ಕಾರುಗಳಿಗೆ ಹೋಲಿಸಿದರೆ ಇದರ ನಿರ್ವಹಣೆ ವೆಚ್ಚವೂ ಕಡಿಮೆ
ಇಂಧನಕ್ಕೆ ಪ್ರತಿ ದಿನ ವೆಚ್ಚ ಮಾಡಬೇಕಾಗಿಲ್ಲ
ಈ ಕಾರು ತಯಾರಿಕೆಗೆ ಅಗತ್ಯ ಪರಿಕರಗಳೂ ಸುಲಭವಾಗಿ ಲಭ್ಯ

ಮೊದಲೇನಲ್ಲ
ಅಷ್ಟಕ್ಕೂ ಸೋಲಾರ್‌ ಕಾರನ್ನು ಅಭಿವೃದ್ಧಿ ಪಡಿಸಿದ್ದು ಇದೇ ಮೊದಲೇನಲ್ಲ. ಈ ಹಿಂದೆ ವಿದೇಶದಲ್ಲಿ ಇಬ್ಬರು ಕುಳಿತು ಕೊಳ್ಳಬಹುದಾದ ಕಾರನ್ನು ಅಭಿವೃದ್ಧಿಪಡಿಸಲಾಗಿತ್ತು. ಆಗ್ರಾದ ವಿದ್ಯಾರ್ಥಿಗಳು 4 ಮಂದಿ ಕುಳಿತುಕೊಳ್ಳಬಹು ದಾದ ಕಾರನ್ನು ಸಿದ್ಧಪಡಿಸಿ ದ್ದಾರೆ.

ಕಾರಿನ ಹೆಸರು:  ನೆಕ್ಸ್‌ಜೆನ್‌
50,000 ರೂ.ಸೌರಶಕ್ತಿಚಾಲಿತ ಕಾರಿನ ಬೆಲೆ
04 ಕಾರಿನಲ್ಲಿರುವ ಆಸನಗಳು
30 ಕಿ.ಮೀ ಗಂಟೆಗೆ ಗರಿಷ್ಠ ವೇಗ

ಅಭಿವೃದ್ಧಿಪಡಿಸಿದ್ದು: ಏಸ್‌(ಎಸಿಇ) ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಕಾಲೇಜಿನ ವಿದ್ಯಾರ್ಥಿಗಳು ಗುಜಿರಿ ಹಾಗೂ ಪುನರ್ಬಳಕೆಯ ವಸ್ತುಗಳಿಂದ ಈ ಕಾರನ್ನು ಸಿದ್ಧಪಡಿಸಿದ್ದಾರೆ.

ಪರೀಕ್ಷಾರ್ಥವಾಗಿ ಈ ಕಾರನ್ನು ಮೊದಲು ಗ್ರಾಮೀಣ ಪ್ರದೇಶದಲ್ಲಿ ಬಳಕೆ ಮಾಡಲಾಗಿದೆ. ತಾಜ್‌ ಸುತ್ತಮುತ್ತ ಪ್ರವಾಸಿಗರ ಓಡಾಟಕ್ಕೆ ಅನುಕೂಲವಾಗಲಿದೆ. ವಾಯು ಮಾಲಿನ್ಯ ನಿಯಂತ್ರಣವೂ ಸಾಧ್ಯ.
ಸಂಜಯ್‌ ಗರ್ಗ್‌, ಕಾಲೇಜಿನ ಮುಖ್ಯಸ್ಥ

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

tdy-14

ನಮ್ಮ ಉಳಿತಾಯ ಹೀಗಿದ್ದರೆ ಚೆನ್ನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.