ಏರ್‌ಇಂಡಿಯಾ ಪ್ರಯಾಣಿಕರ ಹೆಚ್ಚು Worry ಲಗೇಜು  

Team Udayavani, Jun 12, 2018, 11:37 AM IST

air-india.jpg

ನೀವು ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಅಣಿಯಾಗಿದ್ದೀರಾ? ಸಿಕ್ಕಾಬಟ್ಟೆ ಲಗೇಜೂ ಇದೆಯಾ? ಹಾಗಿದ್ದರೆ ಸ್ವಲ್ಪ ನಿಲ್ಲಿ. ಏರ್‌ ಇಂಡಿಯಾ ಸಂಸ್ಥೆ, ದೇಶೀಯ ಪ್ರಯಾಣದ ವೇಳೆ ಹೆಚ್ಚುವರಿ ಲಗೇಜಿಗೆ ವಿಧಿಸುತ್ತಿದ್ದ ದಂಡದ ರೂಪದ ಶುಲ್ಕ ವನ್ನು 100 ರೂ.ಗಳಷ್ಟು ಹೆಚ್ಚಿ ಸಿದೆ. ಈ ಪರಿಷ್ಕೃತ ಶುಲ್ಕಕ್ಕೆ ಜಿಎಸ್‌ಟಿಯೂ ಅನ್ವಯಿಸಲಿದೆ. ಸೋಮವಾರದಿಂದಲೇ ಈ ನಿಯಮ ಜಾರಿಗೆ ಬಂದಿದೆ. 

ಜಿಎಸ್‌ಟಿ ಅನ್ವಯ ಹೆಚ್ಚಿನ ಲಗೇಜಿಗೆ ವಿಧಿಸಲಾಗುವ ಶುಲ್ಕಕ್ಕೆ ಜಿಎಸ್‌ಟಿಯೂ ಅನ್ವಯವಾಗಲಿದೆ. ಎಕಾನಮಿ ದರ್ಜೆಯ ಪ್ರಯಾಣಿಕರಿಗೆ ಶೇ.5ರಷ್ಟು ತೆರಿಗೆ ವಿಧಿಸಿದರೆ, ಬ್ಯುಸಿ ನೆಸ್‌ ಮತ್ತಿ ತರ ದರ್ಜೆಯ ಪ್ರಯಾಣಿಕರಿಗೆ ಶೇ.12ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. 

ಇವರಿಗಿಲ್ಲ ಜಿಎಸ್‌ಟಿ

ಅರುಣಾಚಲ ಪ್ರದೇಶ, ಮಿಜೋರಾಂ, ತ್ರಿಪುರಾ, ಅಸ್ಸಾಂ, ಮಣಿಪುರ, ಮೇಘಾಲಯ,ನಾಗಾಲ್ಯಾಂಡ್‌, ಸಿಕ್ಕಿಂ ರಾಜ್ಯಗಳಿಗೆ ಹಾಗೂ ಪಶ್ಚಿಮ ಬಂಗಾಳದ ಬಾಗ್ಡೋರಾ ವಿಮಾನ ನಿಲ್ದಾ ಣಕ್ಕೆ ಹೋಗುವ ಅಥವಾ ಅಲ್ಲಿಂದ ಇತರೆಡೆಗೆ ಪ್ರಯಾಣಿಸುವವರ ಹೆಚ್ಚುವರಿ ಲಗೇಜಿನ ಶುಲ್ಕಕ್ಕೆ ಜಿಎಸ್‌ಟಿಯಿಂದ ವಿನಾಯ್ತಿ ಇರ ಲಿದೆ.

25 ಕೆಜಿ ನಿಗದಿತ ಲಗೇಜು ಮಿತಿ
400 ರೂ.  
ಹೆಚ್ಚುವರಿ ಪ್ರತಿ ಕೆಜಿ ಲಗೇಜಿಗೆ ಈವರೆಗೆ ವಿಧಿಸಲಾಗುತ್ತಿದ್ದ ಶುಲ್ಕ

500 ರೂ.  
ಪರಿಷ್ಕೃತಗೊಂಡಿರುವ ಹೆಚ್ಚುವರಿ ಲಗೇಜಿನ ಶುಲ್ಕ

100 ರೂ.
ಹಿಂದಿನ ಶುಲ್ಕಕ್ಕಿಂತ ಹೆಚ್ಚಳವಾದ ಮೊತ್ತ  
 
ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.