ಸುದ್ದಿ ಕೋಶ: ಸೆನ್ಸೆಕ್ಸ್‌ ದಾಖಲೆ


Team Udayavani, Jul 13, 2018, 6:00 AM IST

b-53.jpg

ಸುಮಾರು 5 ತಿಂಗಳ ನಂತರ ಷೇರುಪೇಟೆ ಐತಿಹಾಸಿಕ ದಾಖಲೆ ಮಾಡಿದೆ. ಗುರುವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 282 ಅಂಕ ಏರಿಕೆಯಾಗಿ, 36,548ರಲ್ಲಿ ಕೊನೆಗೊಂಡಿದೆ. ವಹಿವಾಟು ಅಂತ್ಯದಲ್ಲಿ ಇಷ್ಟೊಂದು ಏರಿಕೆಯಾಗಿರುವುದು ಇದೇ ಮೊದಲು. ಈ ಮೂಲಕ, 37,283ರಲ್ಲಿ ವಹಿವಾಟು ಅಂತ್ಯಗೊಳಿಸಿ ಜ. 29ರಂದು ಸೃಷ್ಟಿಸಿದ್ದ ದಾಖಲೆಯನ್ನು  ಮುರಿದಿದೆ. ದಿನದ ವಹಿವಾಟಿನಲ್ಲಿ 11,078ಕ್ಕೆ ತಲುಪಿದ್ದ ನಿಫ್ಟಿ, ದಿನಾಂತ್ಯಕ್ಕೆ 11,023ರಲ್ಲಿ ಕೊನೆಗೊಂಡಿತು. ಇದೂ ಜ.29ರ ನಂತರದ ದಾಖಲೆಯೇ ಆಗಿದೆ. 

ರಿಲಯನ್ಸ್‌ ಸಾಧನೆ
ಗುರುವಾರ ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳು ಶೇ.4.42ರಷ್ಟು ಏರಿಕೆ ಕಂಡಿದ್ದು, ಈ ಮೂಲಕ ಅಮೆರಿಕದ 100 ಬಿಲಿಯನ್‌ ಮಾರ್ಕೆಟ್‌ ಕ್ಯಾಪ್‌ ಕ್ಲಬ್‌ಗ ಸೇರ್ಪಡೆಗೊಂಡಿತು. 

ಏರಿಕೆಗೆ ಕಾರಣಗಳೇನು?
ಕಚ್ಚಾ ತೈಲದ ದರ ಇಳಿಕೆ
ವ್ಯಾಪಾರ ಸಮರ ವಿವಾದ ಬಗೆಹರಿಸಿಕೊಳ್ಳಲು ಚೀನ- ಅಮೆರಿಕ ಮಾತುಕತೆ ನಡೆಸಬಹುದೆಂಬ ನಿರೀಕ್ಷೆ
ಡಾಲರ್‌ ಎದುರು ರೂಪಾಯಿ ಮೌಲ್ಯ 19 ಪೈಸೆ ಏರಿಕೆ
ವಿದೇಶಿ ಹೂಡಿಕೆದಾರರು ಷೇರು ಖರೀದಿಯಲ್ಲಿ ವಹಿಸಿದ ಆಸಕ್ತಿ
ಕಾರ್ಪೊರೇಟ್‌ ಆದಾಯ ಹೆಚ್ಚಳದ ನಿರೀಕ್ಷೆ

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.