ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಅತಿ ಕಡಿಮೆ
Team Udayavani, Jul 28, 2018, 6:00 AM IST
ದೇಶದ ಶೈಕ್ಷಣಿಕ ಸಂಸ್ಥೆಗಳ ಪೈಕಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲೇ ವಿದ್ಯಾರ್ಥಿನಿಯರು ಕಡಿಮೆ ಪ್ರಮಾಣದಲ್ಲಿ ನೋಂದಣಿ ಯಾಗುತ್ತಿದ್ದಾರೆ ಎಂದು ಅಖೀಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಈ ವರದಿ ಬಿಡುಗಡೆ ಮಾಡಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ನೋಂದಣಿ ಶೇ. 25.4 ಆಗಿದೆ ಎಂದಿದ್ದಾರೆ.
ಪಿಎಚ್ಡಿಯಲ್ಲಿ ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದರೆ, ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ವಿದ್ಯಾರ್ಥಿಗಳು ನಂತರದ ಸ್ಥಾನದಲ್ಲಿದ್ದಾರೆ
ಸ್ನಾತಕೋತ್ತರ ಕೋರ್ಸ್ಗಳಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದರೆ, ಮ್ಯಾನೇಜ್ಮೆಂಟ್ ಕೋರ್ಸ್ಗಳು ನಂತರದ ಸ್ಥಾನದಲ್ಲಿವೆ.
ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಅನುಕ್ರಮವಾಗಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ
46,114 ವಿದೇಶಿ ವಿದ್ಯಾರ್ಥಿಗಳು ಭಾರತೀಯ ಶೈಕ್ಷಣಿಕ ಸಂಸ್ಥೆಗಳಲ್ಲಿ ನೋಂದಣಿಯಾಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!
Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?
3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!
ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?
ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ