ಹೆಲಿಕಾಪ್ಟರ್ ಬಳಕೆಗೆ ಬಿಜೆಪಿಯಲ್ಲೇ ಹೆಚ್ಚು ಬೇಡಿಕೆ
Team Udayavani, Apr 29, 2018, 7:25 AM IST
ಬೆಂಗಳೂರು: ಚುನಾವಣೆ ಪ್ರಚಾರಕ್ಕೆ ಪ್ರಮುಖ ರಾಜಕೀಯ ಪಕ್ಷಗಳಿಂದ ಹೆಲಿಕಾಪ್ಟರ್ಗಳ ಬಳಕೆಗಾಗಿ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಒಟ್ಟು 53 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಬಿಜೆಪಿಯಿಂದ ಅತಿ ಹೆಚ್ಚು ಅರ್ಜಿಗಳು ಬಂದಿವೆ. ಬಿಜೆಪಿ 40 ಅರ್ಜಿಗಳನ್ನು ಸಲ್ಲಿಸಿದ್ದು, ಅದರಲ್ಲಿ 36 ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. ಎರಡು ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, 2 ಅರ್ಜಿಗಳು ಬಾಕಿ ಇವೆ. ಕಾಂಗ್ರೆಸ್ 2 ಅರ್ಜಿಗಳನ್ನು ಸಲ್ಲಿಸಿದ್ದು ಎರಡಕ್ಕೂ ಅನುಮತಿ ಕೊಡಲಾಗಿದೆ.
ಜೆಡಿಎಸ್ನಿಂದ 10 ಅರ್ಜಿಗಳು ಬಂದಿದ್ದು, 9 ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. 1 ಅರ್ಜಿ ಬಾಕಿ ಇದೆ. ಇತರರು ಒಂದು ಅರ್ಜಿ ಸಲ್ಲಿಸಿದ್ದು,ಅದನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ