ಡಿಸಿಎಂ ಹುದ್ದೆ ಮಾಧ್ಯಮಗಳ ಸೃಷ್ಟಿ


Team Udayavani, May 10, 2018, 6:45 AM IST

Sriramulu.jpg

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಬಿಜೆಪಿ ಸರಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಲಿದ್ದೇನೆ ಎಂಬುದು ಮಾಧ್ಯಮಗಳ ಸೃಷ್ಟಿ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. 

ಸಮೀಪದ ನಲಗೇತನಹಟ್ಟಿಯಲ್ಲಿ ನಡೆದ ಚುನಾ ವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಸದ್ಯಕ್ಕೆ ಪಕ್ಷದ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧನಿದ್ದೇನೆ ಎಂದರು.

ಶ್ರೀರಾಮುಲು ತಂಗಿದ್ದ ಹೊಟೇಲ್‌ ಮೇಲೆ ಐಟಿ ದಾಳಿ: ಬಾದಾಮಿಯಲ್ಲಿ ಚುನಾವಣಾ ಅಧಿಕಾರಿಗಳು ಶ್ರೀರಾಮುಲು ವಾಸ್ತವ್ಯ ಹೂಡುತ್ತಿದ್ದ ಹೋಟೆಲ್‌ ಮೇಲೆ ದಾಳಿ ನಡೆಸಿದ್ದಾರೆ. ಬಾದಾಮಿ ಹೊರವಲ ಯದಲ್ಲಿರುವ ಹೊಟೇಲ್‌ನಲ್ಲಿ ಮಂಗಳವಾರ ತಡರಾತ್ರಿ ಅ ಧಿಕಾರಿಗಳು ಪರಿಶೀಲನೆ ನಡೆಸಿದರು. ಹೊಟೇಲ್‌ ನೋಂದಣಿ ಮಾಡಿದ ಬಗ್ಗೆ ಚುನಾವಣಾಧಿಕಾರಿ ಪಿ.ರಮೇಶಕುಮಾರ ನೇತೃತ್ವ ದಲ್ಲಿ ಪರಿಶೀಲನೆ ನಡೆಸಲಾಯಿತು. ಹೋಟೆಲ್‌ ರೂಂ ನಲ್ಲಿರುವ ಬೆಡ್‌ ಸಹಿತ ಎಲ್ಲೆಡೆ ಅಧಿಕಾರಿಗಳು ಜಾಲಾಡಿದರು. ಆದರೆ, ನಗದು ಸಿಕ್ಕಿರುವ ಮಾಹಿತಿ ಲಭ್ಯವಾಗಿಲ್ಲ. 

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.