ಪ್ರಧಾನಿ ಮೋದಿ 4 ವರ್ಷದಿಂದ ಪತ್ರಿಕಾಗೋಷ್ಠಿಯೇ ಮಾಡಿಲ್ಲ


Team Udayavani, May 11, 2018, 6:50 AM IST

181005kpn98.jpg

ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಒಂದೇ ಒಂದು ಪ್ರತಿಕಾಗೋಷ್ಠಿಯನ್ನೂ ಮಾಡಿಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಬೆಂಗಳೂರಿನಲ್ಲಿ ಗುರುವಾರ ರಾಷ್ಟ್ರೀಯ ಮತ್ತು ಪ್ರಾದೇಶಿಕ 
ಮಾಧ್ಯಮಗಳಿಂದ ತುಂಬಿದ ಸಭೆಯನ್ನು ನಾನು ಆನಂದಿಸಿದೆ. ಸಮಯದ ಅಭಾವದಿಂದಾಗಿ ಪ್ರತಿಯೊಬ್ಬರ ಪ್ರಶ್ನೆಗಳನ್ನು ಆಲಿಸಲು ಆಗಲಿಲ್ಲ. ಇದಕ್ಕಾಗಿ ಕ್ಷಮೆ ಯಾಚಿಸುತ್ತೇನೆ. ಆದರೆ, ನಮ್ಮ ಪ್ರಧಾನಿ ನಾಲ್ಕು ವರ್ಷಗಳಿಂದ ಯಾವುದೇ ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಈ ಅವಧಿಯಲ್ಲಿ ನಾನು ಸಾಕಷ್ಟು ಪತ್ರಿಕಾಗೋಷ್ಠಿ ಮಾಡಿದ್ದೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಅಲ್ಲದೆ, ಹಲವು ಸುದ್ದಿಗೋಷ್ಠಿಗಳ ಸಾಕಷ್ಟು ಫೋಟೋಗಳನ್ನೂ ಪೋಸ್ಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.