CONNECT WITH US  

ಸಿಎಂ ವಿರುದ್ಧ ಎಫ್ಐಆರ್‌ 

ಮೈಸೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ತಮ್ಮ ನೂರಾರು ಬೆಂಬಲಿಗರೊಂದಿಗೆ ತೆರಳಿ ಮನೆ ಮನೆ ಪ್ರಚಾರ ಕೈಗೊಂಡಿದ್ದರು. ಆದರೆ ನೀತಿ ಸಂಹಿತೆ ಪ್ರಕಾರ 10ಕ್ಕಿಂತ ಹೆಚ್ಚು ಜನ ಅಭ್ಯರ್ಥಿ ಜತೆ ಇರುವಂತಿರಲಿಲ್ಲ. ಹೀಗಾಗಿ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡರ ಚುನಾವಣಾ ಏಜೆಂಟ್‌ ನೀಡಿದ ದೂರಿನ ಅನ್ವಯ ಸಿಎಂ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Trending videos

Back to Top