ಇದು ಅಂತಿಮ ಕರೆ… !: ‘ನಾವು ಓಟ್ ಮಾಡ್ತೇವೆ ನೀವೂ ಓಟ್ ಮಾಡಿ…’


Team Udayavani, May 12, 2018, 3:55 AM IST

Vote-Maadi-600.jpg

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅರ್ಹ ಮತದಾರರು ಮತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಮತ್ತು ಮತದಾನದ ಕುರಿತು ನಮ್ಮ ಓದುಗರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಸುಮಾರು ಒಂದು ತಿಂಗಳಿನಿಂದ ನಾವೊಂದು ಅಭಿಯಾನವನ್ನು ಪ್ರಾರಂಭಿಸಿದ್ದೆವು. ಅದುವೇ, ‘ನಾನು ಓಟ್‌ ಮಾಡ್ತೇನೆ.. ನೀವೂ ಓಟ್‌ ಮಾಡಿ..’ ಈ ನಮ್ಮ ಅಭಿಯಾನದಲ್ಲಿ ಕರ್ನಾಟಕದ ಸಾಹಿತ್ಯವಲಯದ ಧಿಗ್ಗಜರು, ಸ್ಯಾಂಡಲ್‌ ವುಡ್‌ ಮತ್ತು ತುಳು ಚಿತ್ರರಂಗದ ನಟ – ನಟಿಯರು ಹಾಗೂ ರಂಗತಂಡ ಸದಸ್ಯರು ಮತದಾನದ ಜಾಗೃತಿಯನ್ನು ನೀಡುವ ಸಂದೇಶಗಳನ್ನು ನಮ್ಮ Udayavani Online ಮಾಧ್ಯಮದ ಮೂಲಕ ನೀಡಿದ್ದರು.

ಈ ಅಭಿಯಾನದ ಕೊನೆಯ ಹಂತವಾಗಿ ನಾವಿಂದು, ಮಣಿಪಾಲ ಸಮೂಹ ಸಂಸ್ಥೆಯ ಉದ್ಯೋಗಿಗಳು ನಮ್ಮ ನಾಡಿನ ವಿವಿಧ ಜನಸಮುದಾಯದವರ ಆಡುಭಾಷೆಯಲ್ಲಿ ಮತದಾನಕ್ಕೆ ಕರೆ ನೀಡುವ ಒಂದು ವಿಭಿನ್ನ ಪ್ರಯತ್ನದ ವಿಡಿಯೋವನ್ನು ತಯಾರಿಸಿದ್ದೇವೆ. ಕರುನಾಡಿನ ಎಲ್ಲಾ ವರ್ಗದ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕೆಂಬ ಕಳಕಳಿಯಿಂದ ನಾವು ಈ ಪ್ರಯತ್ನವನ್ನು ಮಾಡಿದ್ದೇವೆ. ಮತದಾನದ ಈ ದಿನ ನೀವೆಲ್ಲರೂ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿನ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದಲ್ಲಿ ನಮ್ಮ ಈ ಶ್ರಮ ಸಾರ್ಥಕವಾದಂತೆ. ಹಾಗಾದರೆ ಇವತ್ತು ನೀವೆಲ್ಲರೂ ಓಟ್‌ ಮಾಡುತ್ತೀರಲ್ಲಾ…?

ನಮ್ಮ ಈ ಆಭಿಯಾನದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಮಹನೀಯರೆಲ್ಲರಿಗೂ ನಮ್ಮ ಧನ್ಯವಾದಗಳು.

–Team Online

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.