ಸಹಪಠ್ಯ ಸ್ಪರ್ಧೆ: ಶಿಕ್ಷಕರ ಪ್ರತಿಭೆ ಗುರುತಿಸಲು ಸಹಾಯಕ: ಪ್ರಕಾಶ

Team Udayavani, Nov 23, 2017, 2:37 PM IST

23-21.jpg

ಹೊನ್ನಾವರ: ಅನೇಕ ಪ್ರತಿಭಾವಂತರನ್ನು ಬೆಳೆಸುವ ಶಿಕ್ಷಕರ ಪ್ರತಿಭೆಯನ್ನು ಗುರುತಿಸಲು ಸಹಪಠ್ಯ ಚಟುವಟಿಕೆ ಸ್ಪರ್ಧೆ ಏರ್ಪಡಿಸಲಾಗಿದೆ. ಪರಿಶ್ರಮದಿಂದಲೇ ಪ್ರತಿಭೆ ಮೂಡಿಬರಲು ಸಾಧ್ಯವಾಗಿದ್ದು, ಪ್ರತಿಭಾ ಕಾರಂಜಿ, ಕಲೋತ್ಸವದಂತಹ ಅನೇಕ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ, ಪ್ರತಿಭೆ ಪ್ರೋತ್ಸಾಹಿಸುವ ಶಿಕ್ಷಕರ ಪ್ರತಿಭೆಯನ್ನು ಒರೆಗೆ ಹಚ್ಚುವ ಜೊತೆಗೆ, ಇನ್ನೂ ಹೆಚ್ಚಿನ ಪ್ರತಿಭೆ ಮೈಗೂಡಿಸಿಕೊಳ್ಳಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಡಿಡಿಪಿಐ ಪಿ.ಕೆ. ಪ್ರಕಾಶ ಹೇಳಿದರು.

ಅವರು ಮಾಥೋಮಾ ಪ್ರೌಢಶಾಲೆ ಆವರಣದಲ್ಲಿ ಬುಧವಾರ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಬೆಂಗಳೂರು ಹಾಗೂ ಡಿಡಿಪಿಐ, ಬಿಇಒ ಕಚೇರಿ ಸಹಯೋಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಮಾಥೊìಮಾ ಶಾಲಾ ಶೈಕ್ಷಣಿಕ ನಿರ್ದೇಶಕ ಎಚ್‌.ಎನ್‌. ಪೈ ಮಾತನಾಡಿ ಶಿಕ್ಷಕರಾದವರು ಇಂತಹ ಕಾರ್ಯಕ್ರಮದ ಮೂಲಕ ವಿವಿಧ ಜ್ಞಾನ ಪಡೆದುಕೊಳ್ಳಬಹುದು. ಜ್ಞಾನದ ಹಸಿವು ಇರಬೇಕು. ಎಲ್ಲದಕ್ಕಿಂತ ಪವಿತ್ರ ವೃತ್ತಿಯೆ ಶಿಕ್ಷಕ ವೃತ್ತಿ. ಆ ವೃತ್ತಿಗೆ ತಕ್ಕಂತೆ ಗೌರವದಿಂದ ನಾವು ವರ್ತಿಸಿದರೆ ಅತ್ಯುತ್ತಮ ಶಿಕ್ಷರಾಗಬಲ್ಲರು. ಇಂತಹ ಕಾರ್ಯಕ್ರಮಗಳ ಆಯೋಜನೆಯಿಂದ ಅವರು ಸಹಪಠ್ಯ ಚಟುವಟಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದರು.

ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯ್ಕ ಮಾತನಾಡಿ ಜಿಲ್ಲೆಯ ಹಲವು ಸಾಧಕ ಶಿಕ್ಷಕರ ಪ್ರತಿಭೆ ಗುರುತಿಸಲು ಇಲ್ಲಿ ಸಾಧ್ಯವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಮುಖ್ಯ ಪರಿವೀಕ್ಷಕ ಪ್ರೀಯಾ, ಜಿ.ಎಸ್‌. ನಾಯ್ಕ, ಎಸ್‌.ಎನ್‌. ಗೌಡ, ಸುರೇಶ ನಾಯ್ಕ, ಸಾಧನಾ ಬರ್ಗಿ ಇತರರು ಉಪಸಿªತರಿದ್ದರು. ನಂತರ 5 ತಾಲೂಕಿನಿಂದ ಆಗಮಿಸಿದ ಶಿಕ್ಷಕರ ವಿವಿಧ ಸ್ಪರ್ಧಾ ಕಾರ್ಯಕ್ರಮ
ಜರುಗಿದವು. 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.