ರಂಗೇರಿದ ಉತ್ಸವ: ಕುಣಿದು ಕುಪ್ಪಳಿಸಿದ ಜನಸ್ತೋಮ

Team Udayavani, Feb 6, 2018, 7:16 PM IST

06-11.jpg

ಕುಮಟಾ: ಬಿಗ್‌ಬಾಸ್‌ ವಿಜೇತರಾದ ನಂತರ ನಡೆದ ರ್ಯಾಪರ್‌ ಚಂದನ್‌ ಶೆಟ್ಟಿಯವರ ಮೊದಲ ಸಾರ್ವಜನಿಕ ಕಾರ್ಯಕ್ರಮ ಕುಮಟಾ ಉತ್ಸವದ ನಾಲ್ಕನೇ ದಿನ ಮಣಕಿ ಮೈದಾನದಲ್ಲಿ ಭಾರೀ ಜನಸ್ತೋಮದ ನಡುವೆ ಇತಿಹಾಸವನ್ನೇ ಸೃಷ್ಟಿಸಿತು. 

ಮೊದಲೇ ಚಂದನ ಶೆಟ್ಟಿ ಕಾರ್ಯಕ್ರಮ ನಿಗದಿಯಾಗದಿದ್ದರೂ, ನಿಗದಿತ ಕಾರ್ಯಕ್ರಮ ಪಟ್ಟಿಯಂತೆ ಅಂತಾರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಡ್ಯಾನ್ಸ್‌ ಮಸ್ತಿ-2018 ಹಾಗೂ ಇತರ ಕಾರ್ಯಕ್ರಮ ಜೊತೆಯಲ್ಲಿ ಬಿಗ್‌ಬಾಸ್‌ ವಿಜೇತ ಚಂದನ್‌ ಶೆಟ್ಟಿಯವರ ಪ್ರದರ್ಶನ ಜೋಡಿಸುವಲ್ಲಿ ಕೊನೆಯ
ಕ್ಷಣದಲ್ಲಿ ಕುಮಟಾ ಉತ್ಸವ ಸಮಿತಿ ಯಶಸ್ವಿಯಾಗಿದ್ದು ವ್ಯರ್ಥವಾಗಲಿಲ್ಲ. ಕುಮಟಾ ಉತ್ಸವಕ್ಕೆ ಚಂದನ ಶೆಟ್ಟಿ ಬರುತ್ತಾರೆಂದು ಎರಡು ದಿನ ಮುಂಚೆ ಪ್ರಚಾರ ಪಡೆಯುತ್ತಿದ್ದಂತೆಯೇ ಉತ್ಸವದ ಕಾರ್ಯಕ್ರಮಗಳಿಗೆ ಹೊಸರಂಗು ಬಂದಿತ್ತು. ಡ್ಯಾನ್ಸ್‌ ಮಸ್ತಿ ಕಾರ್ಯಕ್ರಮಗಳ ತರಾವರಿ ನೃತ್ಯ ಪ್ರದರ್ಶನದ ನಡುವೆ ರ್ಯಾಪರ್‌ ಚಂದನ್‌ ಶೆಟ್ಟಿ , ಚಿನ್ನಾರಿ ಮುತ್ತ ಖ್ಯಾತಿಯ ನಟ ವಿಜಯ ರಾಘವೇಂದ್ರ, ಮುಗುಳುನಗೆ ಚಲನಚಿತ್ರದ ನಟಿ ನಿಖೀತಾ, ತುಳು ನಟ ನಾಗರಾಜ ಹಂಬರ್‌, ಶ್ರೇಯಾ ಅಂಚನ್‌ ಮುಂತಾದವರ ಜೊತೆ ಹಾಡಿ ಕುಣಿದರು.

ರಾತ್ರಿಯಾಗುತ್ತಿದ್ದಂತೆಯೇ ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ ಮಣಕಿ ಮೈದಾನದಲ್ಲಿ ಎಲ್ಲಿ ನೋಡಿದರಲ್ಲಿ ಜನವೋಜನ ಎಂಬಂತಾಗಿತ್ತು. ಈ ನಡುವೆ ನೆಚ್ಚಿನ ನಾಯಕ, ನಾಯಕಿಯರ ಹಾಡು ಕುಣಿತಕ್ಕೆ ದೊಡ್ಡ ಪ್ರಮಾಣದಲ್ಲಿ ಸೇರಿದ್ದ ಯುವ ಸಮೂಹವೂ ಹುಚ್ಚೆದ್ದು ಕುಣಿದು ಕುಪ್ಪಳಿಸಿದರು. ರೋಬೋ ಗಣೇಶರವರ ವಿಶೇಷ ನೃತ್ಯವೂ ನೋಡುಗರನ್ನು ಆಕರ್ಷಿಸಿತು. ಉತ್ಸವ ಸಮಿತಿ ಅಧ್ಯಕ್ಷ ರವಿಕುಮಾರ ಶೆಟ್ಟಿ ಹಾಗೂ ಬಳಗದವರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು. ಆರಕ್ಷಕರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.