ಕಾಸರಗೋಡು ನಗರಸಭೆಯ 36ನೇ ಕಡಪ್ಪುರ ವಾರ್ಡ್‌ಗೆ ಉಪಚುನಾವಣೆ

Team Udayavani, Jul 8, 2017, 2:30 AM IST

KARRADOGU-election.jpg

ಕಾಸರಗೋಡು: ಕಾಸರಗೋಡು ನಗರಸಭೆಯ 36ನೇ ಕಡಪ್ಪುರ ವಾರ್ಡ್‌ಗೆ ನಡೆಯಲಿರುವ ಉಪಚುನಾವಣೆ ಯಲ್ಲಿ ಜಿದ್ದಾ ಜಿದ್ದಿನ ತ್ರಿಕೋನ ಸ್ಪರ್ಧೆಯ ಎಲ್ಲ ಲಕ್ಷಣಗಳೂ ಕಾಣಿಸಿಕೊಂಡಿವೆ.

ಈ ವಾರ್ಡ್‌ನ ಕೌನ್ಸಿಲರ್‌ ಆಗಿದ್ದ ಬಿಜೆಪಿಯ ಎಂ. ಪ್ರೇಮಾ ಅವರು ಅಸೌಖ್ಯ ನಿಮಿತ್ತ ಇತ್ತೀಚೆಗೆ ನಿಧನಹೊಂದಿದ್ದರು. ಇದರ ಹಿನ್ನೆಲೆಯಲ್ಲಿ ಜು.18ರಂದು ಈ ವಾರ್ಡ್‌ಗೆ ಉಪ ಚುನಾವಣೆ ನಡೆಯಲಿದೆ.

ಬಿಜೆಪಿಯ ಅಭ್ಯರ್ಥಿಯಾಗಿ ಕೆ. ಸರಳಾ, ಎಡರಂಗದ ಅಭ್ಯರ್ಥಿಯಾಗಿ ಜಿ. ಬಿಂದು ಮತ್ತು ಐಕ್ಯರಂಗದಿಂದ ಎಸ್‌.ರಹಾ° ಅವರನ್ನು ಕಣಕ್ಕಿಳಿಸಲಾಗಿದೆ. ಈ ಮೂರು ಪಕ್ಷಗಳ ಉಪ (ಡೆಮ್ಮಿ ) ಅಭ್ಯರ್ಥಿಗಳು ಸೋಮವಾರ ತಮ್ಮ  ನಾಮಪತ್ರವನ್ನು  ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಅಂತಿಮವಾಗಿ ಈ ಮೂರು ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.

ಈ ವಾರ್ಡ್‌ನಲ್ಲಿ ಒಟ್ಟು 1620 ಮಂದಿ ಮತದಾರರಿದ್ದಾರೆ. ಈ ಪೈಕಿ 861 ಪುರುಷರು ಮತ್ತು 759 ಮಹಿಳೆಯರಾಗಿದ್ದಾರೆ. ಕಾಸರಗೋಡು ಜಿಲ್ಲಾ ಉಸ್ತುವಾರಿ ಶಿಕ್ಷಣಾಧಿಕಾರಿ ಕೆ. ನಾಗವೇಣಿ ಞಯವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಇದು ಮಹಿಳಾ ಮೀಸಲು ವಾರ್ಡಾದ ಕಾರಣ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಈ ಹಿಂದಿನ ಚುನಾವಣೆಯಲ್ಲಿ ಒಟ್ಟು 1233 ಮತಗಳು ಚಲಾಯಿಸಲ್ಪಟ್ಟಿತ್ತು. ಬಿಜೆಪಿ ಅಭ್ಯರ್ಥಿ ಪ್ರೇಮಾ ಅವರು 638ಮತಗಳನ್ನು ಪಡೆದುಕೊಂಡು 565ಮತಗಳನ್ನು ಪಡೆದಿದ್ದ ಯುಡಿಎಫ್‌ನ ಅಭ್ಯರ್ಥಿ ಬಿ.ಬೀನಾ ಅವರನ್ನು 73ಮತಗಳಿಂದ ಪರಾಜಯಗೊಳಿಸಿ ಗೆಲುವಿನ ನಗೆಯನ್ನು ಬೀರಿದ್ದರು. ಎಲ್‌ಡಿಎಫ್‌ನ ಪಿ.ನಾರಾಯಣಿ ಅವರಿಗೆ ಕೇವಲ 30ಮತಗಳು ಲಭಿಸಿದ್ದವು.

ಈ ಬಾರಿ ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಶತಾಯ ಗತಾಯ ಯತ್ನಿಸುತ್ತಿದ್ದರೆ ಅದನ್ನು ಕಸಿದುಕೊಳ್ಳಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಇದಕ್ಕಾಗಿ ಕೆಲವೊಂದು ಕಸರತ್ತುಗಳನ್ನು ಕಾಂಗ್ರೆಸ್‌  ಆರಂಭಿಸಿದೆ. ನಗರ ಸಭೆಯಲ್ಲಿ ನಡೆದ ಹಲವು ಹಗರಣಗಳನ್ನು ಬಿಜೆಪಿಯು ಪ್ರಧಾನ ಆಯುಧವನ್ನಾಗಿ ಮಾಡಿಕೊಂಡಿದೆ. ಇದರ ಮಧ್ಯೆ ಎಲ್ಲಾ ಪಕ್ಷಗಳೂ ಗೆಲುವಿನ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿವೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.