“ಪುರಾಣದ ಮೌನವನ್ನು ಆಧುನಿಕರು ತುಂಬಿಸಬೇಕು’

Team Udayavani, Jul 14, 2017, 2:20 AM IST

purana.jpg

ಕಾಸರಗೋಡು: ಪುರಾಣವನ್ನು ಕೆಲವನ್ನು ಹೇಳದೆ ಮೌನವಾಗುತ್ತವೆ. ಪುರಾಣ ಕತೆಗಳ ಆಧಾರದಲ್ಲಿ ರಚನೆಯಾಗುವ ಆಧುನಿಕ ಕೃತಿಗಳು ಅಂತಹ ಮೌನವನ್ನು ಬಗೆದು ಮಾತನಾಡಿದಾಗ, ಮರು ನಿರೂಪಿತ ಕೃತಿಗಳಿಗೆ ಮೌಲ್ಯವಿರುತ್ತದೆ ಎಂದು ಯಕ್ಷಗಾನ ಕಲಾವಿದ ರಾಧಾಕೃಷ್ಣ ಕಲ್ಚಾರ್‌ ತಿಳಿಸಿದರು. ಪುರಾಣಗಳು ಕೆಲವೊಮ್ಮೆ ಅತಿ ವಾಸ್ತವ ಎಂದೆಣಿಸಿದರೂ ಅದರಲ್ಲಿ ಜೀವನ ಮೌಲ್ಯಗಳಾಗಿರುತ್ತವೆ. ಅದು ಕಾಲಾತೀತವಲ್ಲ. ಅದನ್ನು ಇಂದಿನ ಕಾಲದಲ್ಲಿ ಇದ್ದು ನೋಡುವುದು ಸರಿಯಲ್ಲ. ಆದರೆ ಅದರ ಹಿಂದಿನ ಉದ್ದೇಶ ಅರ್ಥಮಾಡಿಕೊಳ್ಳಬೇಕು. ಪುರಾಣದ ಮರು ನಿರೂಪಿತ ಕೃತಿಗಳಿಗೆ ಪ್ರಚಾರ ಸಿಕ್ಕಿದರೂ,

ಎಲ್ಲವನ್ನೂ ಶ್ರೇಷ್ಠ ಕೃತಿಗಳೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.
ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ಸ್ಮೃತಿ ಕಾರ್ಯಕ್ರಮದಲ್ಲಿ ವಿಚಾರ ಮಂಡಿಸುತ್ತಾ ತಿಳಿಸಿದರು.

ವಿಭಾಗದಲ್ಲಿ ಈ ಹಿಂದೆ ಸೇವೆ ಸಲ್ಲಿಸಿ ದಿವಂಗತರಾದ ಸುಬ್ರಾಯ ಭಟ್‌, ಬಿ.ಕೆ. ತಿಮ್ಮಪ್ಪ, ವೇಣುಗೋಪಾಲ ಕಾಸರಗೋಡು ಮತ್ತು ಬಿ. ಪದ್ಮನಾಭ ಅವರ ಕುರಿತಾಗಿ ನಿವೃತ್ತ ಪ್ರಾಧ್ಯಾಪಕ ಡಾ| ಸುಬ್ರಹ್ಮಣ್ಯ ಭಟ್‌ ಮಾತನಾಡಿದರು. ವಿಭಾಗ ಮುಖ್ಯಸ್ಥೆ ಸುಜಾತಾ ಎಸ್‌. ಅಧ್ಯಕ್ಷತೆ ವಹಿಸಿದ್ದರು.

ತೃತೀಯ ಪದವಿ ವಿದ್ಯಾರ್ಥಿಗಳಾದ ಸುನೀತಾ ಮತ್ತು ಸವಿತಾ ಅವರಿಗೆ ಪ್ರೊ| ಬಿ. ಪದ್ಮನಾಭ ಸ್ಮರಣಾರ್ಥ ನೀಡುವ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಶ್ರದ್ಧಾ ಪ್ರಾರ್ಥಿಸಿದರು. ಕಾರ್ಯಕ್ರಮ ಸಂಯೋಜಕಿ ಡಾ| ಆಶಾಲತಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.