ಡಿವೈಎಫ್ಐ-ಆರೆಸ್ಸೆಸ್‌ ಕಾರ್ಯಕರ್ತರ ಘರ್ಷಣೆ: 19 ಮಂದಿಗೆ ಗಾಯ

Team Udayavani, Aug 16, 2017, 8:10 AM IST

Crime-News-Symbolic-750.jpg

ಕಾಸರಗೋಡು: ಡಿವೈಎಫ್ಐ ಮತ್ತು ಆರೆಸ್ಸೆಸ್‌ – ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ 19 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಟಪಾರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ರ್ಯಾಲಿಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ಡಿವೈಎಫ್ಐ ಕಾರ್ಯಕರ್ತರು ಮತ್ತು ಬಲಪಂಥೀಯ ಸಂಘಟನೆಗಳ ನಡುವೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮಾವುಂಗಾಲ್‌ನಲ್ಲಿ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿವೈಎಫ್ ನ 8 ಮಂದಿ ಗಾಯಗೊಂಡಿದ್ದಾಗಿ ಸಿಪಿಎಂನ ಜಿಲ್ಲಾ ಕಾರ್ಯದರ್ಶಿ ಸತೀಶ್‌ ಚಂದ್ರನ್‌ ತಿಳಿಸಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕಣ್ಣೂರಿನ ಪೆರಿಯಾರಂ ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿದೆ ಎಂದಿದ್ದಾರೆ. ಬಿಜೆಪಿ – ಆರೆಸ್ಸೆಸ್‌ನ 11 ಮಂದಿ ಗಾಯಗೊಂಡಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀಕಾಂತ್‌ ಅವರು ಹೇಳಿದ್ದಾರೆ. ಗಾಯಾಳುಗಳು ನೀಲೇಶ್ವರದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ದೊಂಬಿ ಸಹಿತ ವಿವಿಧ ಸೆಕ್ಷನ್‌ಗಳಡಿ ಕೇಸು ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.