ತೀರ್ಥ ಅಮಾವಾಸ್ಯೆ: ಪೊಸಡಿಗುಂಪೆಯಲ್ಲಿ ವಿಭೂತಿ ಸಂಗ್ರಹಿಸಿದ ಭಕ್ತರು

Team Udayavani, Aug 22, 2017, 9:00 AM IST

Vibhuti-1.jpg

ಉಪ್ಪಳ: ತೀರ್ಥ ಅಮಾವಾಸ್ಯೆ ದಿನವಾದ ಸೋಮವಾರ ಬಾಯಾರು ಪದವು ಸಮೀಪದ ಪುರಾಣ ಪ್ರಸಿದ್ಧ ಪೊಸಡಿ ಗುಂಪೆ ಪವಿತ್ರ ಗುಹಾ ಪ್ರವೇಶ ನಡೆಯಿತು. ಮುಂಜಾನೆ ಆರಂಭವಾದ ಗುಹಾ ಪ್ರವೇಶದಲ್ಲಿ ಧಾರ್ಮಿಕ ಶ್ರದ್ಧಾಳುಗಳು ಭಾಗವಹಿಸಿದ್ದರು. ಕಾನ ಶ್ರೀಕೃಷ್ಣ ಭಟ್‌ ಹಾಗೂ ರವೀಶ್‌ ಭಟ್‌ ನೇತೃತ್ವದಲ್ಲಿ ತೀರ್ಥ ಸ್ನಾನ ಹಾಗೂ ಪವಿತ್ರ ಗುಹೆ ಪ್ರವೇಶಿಸಿದ ಭಕ್ತರು ವಿಭೂತಿ ಸಂಗ್ರಹಿಸಿದರು. ಈ ಬಾರಿಯ ಪೊಸಡಿ ಗುಂಪೆ ವಿಭೂತಿ ಸಂಗ್ರಹಕ್ಕೆ 150ಕ್ಕೂ ಹೆಚ್ಚಿನ ಭಕ್ತರು ಭಾಗವಹಿಸಿದ್ದರು. ಪೆರ್ಲ ಸಹಿತ ದೂರದ ಬಂಟ್ವಾಳ ಹಾಗೂ ಪುತ್ತೂರಿನಿಂದ ಬಂದ ಆಸ್ತಿಕರು ಮೊದಲ ಬಾರಿಗೆ ಗುಹಾ ಪ್ರವೇಶ ನಡೆಸಿದರು.

ಮೂರು ತಂಡವಾಗಿ ಗುಹಾ ಪಯಣ ಆರಂಭಿಸಿದ ಭಕ್ತರು ತೀರ್ಥ ಗುಂಪೆಯಲ್ಲಿ ಶುಚಿಯಾಗಿ ಗೋವಿಂದನ ನಾಮಸ್ಮರಣೆಯೊಂದಿಗೆ ಕಣಿವೆ ಮಾರ್ಗವಾಗಿ ಸಂಚರಿಸಿ ಸುಮಾರು 200 ಮೀ. ದೂರವಿರುವ ವಿಭೂತಿ ಗುಹೆಗೆ ಸಮೀಪಿಸಿ ಕತ್ತಲ ಗುಹೆಯನ್ನು ಪ್ರವೇಶಿಸಿದರು. ತೀರ ಬೆಳಕಿನ ಅಭಾವವಿರುವ ಗುಹೆ ಪ್ರವೇಶಿಸಲು ದೀಪ ನಿಷಿದ್ಧವಿರುವ ಕಾರಣ ಒಬ್ಬರ ಹಿಂದೆ ಒಬ್ಬರಂತೆ ಕೈ ಹಿಡಿದು ಗುಹಾ ಸುರಂಗದಲ್ಲಿ ಸಂಚರಿಸಿ ವಿಭೂತಿ ಸಂಗಹಿಸುವ ಮೂಲಕ ಪುನೀತರಾದರು.

ವಿಭೂತಿ ಧಾರಣೆಯಂತಹ ನಿತ್ಯ ಅನುಷ್ಠಾನ ಕ್ರಮಗಳು ಜನಸಾಮಾನ್ಯರಲ್ಲಿ ಕಡಿಮೆಯಾಗುತ್ತಿದ್ದರೂ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿಭೂತಿಗೆ ಮಹತ್ವವಿದೆ. ವರ್ಷದಿಂದ ವರ್ಷಕ್ಕೆ ಗುಂಪೆಯ ಪವಿತ್ರ ಗುಹೆಗೆ ಪ್ರವೇಶಿಸಿ ವಿಭೂತಿ ಸಂಗ್ರಹ ನಡೆಸುವವರ ಸಂಖ್ಯೆ ಇಮ್ಮಡಿಯಾಗುತ್ತಿದೆ. ಪೊಸಡಿ ಗುಂಪೆಯ ಗುಹಾ ಪ್ರವೇಶ ಅಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ ಎನ್ನುತ್ತಾರೆ ವಿಷ್ಣು ಪ್ರಸಾದ್‌ ಆವಳ ಮಠ ಅವರು.

ವಿಭೂತಿ ಸಂಗ್ರಹದ ಮಹತ್ವ 
ಪುರಾತನ ಕಾಲದಿಂದ ನಡೆದು ಬರುತ್ತಿರುವ ಪರಂಪರೆಯಂತೆ ತೀರ್ಥ ಅಮಾವಾಸ್ಯೆಯ ಪುಣ್ಯ ದಿನದಂದು ಪೊಸಡಿ ಗುಂಪೆಯ ಪವಿತ್ರ ಗುಹೆಗೆ ಪ್ರವೇಶಿಸಿ ವಿಭೂತಿ ಸಂಗ್ರಹಿಸುವುದು ವಾಡಿಕೆಯಾಗಿದೆ. ಶಾಕ್ತ ಹಾಗೂ ಶೈವ ಸಂಪ್ರದಾಯದಂತೆ ವಿಭೂತಿಧಾರಣೆ ಮಾಡುವ ಪ್ರತಿಯೊಬ್ಬ ವ್ಯಕ್ತಿಗೂ ಪೊಸಡಿ ಗುಂಪೆ ಗುಹಾ ಪ್ರವೇಶ ವಿಶೇಷವಾಗಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.