ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ತುರ್ತು ಸಭೆ ನಿರ್ಣಯ

Team Udayavani, Sep 8, 2018, 6:05 AM IST

z-nagarasabhe-1.jpg

ಮಡಿಕೇರಿ: ಪ್ರಾಕೃತಿಕ ಕೋಪದಿಂದ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದ್ದು, ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಸರ್ಕಾರವನ್ನು ಕೋರಲು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ನಗರಸಭೆಯ ತುರ್ತು ಸಭೆಯಲ್ಲಿ ನಿರ್ಧರಿಸಲಾಯಿತು.

ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ಆಯೋಜಿತ ತುರ್ತು ಸಭೆಯಲ್ಲಿ, ನಗರ ವ್ಯಾಪ್ತಿಯಲ್ಲಿ ನಡೆದ ಹಾನಿಯ ಬಗ್ಗೆ ಗಂಭೀರವಾಗಿ ಚರ್ಚಿಸಲಾುತಲ್ಲದೆ, ಭಷ್ಯದಲ್ಲಿ ಇಂತಹ ದುರ್ಘ‌ಟನೆಗಳು ಸಂಭಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. 

ಕುಸಿದ 80 ಮನೆಗಳು- ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು, ಪ್ರಾಕೃತಿಕ ಕೋಪದಿಂದ ನಗರ ವ್ಯಾಪ್ತಿಯಲ್ಲಿ ಸಂಭಸಿರುವ ಆಸ್ತಿಪಾಸ್ತಿ ಹಾನಿಯ ಕುರಿತು ಸಭೆಗೆ ಮಾತಿ ನೀಡಿ,  ನಗರದಲ್ಲಿ 80 ಮನೆಗಳು ಸಂಪೂರ್ಣ ಕುಸಿದಿದ್ದು, 380 ಮನೆಗಳು ವಾಸ ಮಾಡಲು ಸಾಧ್ಯವಾಗದಷ್ಟು ಹಾನಿಗೊಳಗಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಪ್ರಬಾರ ಪೌರಾಯುಕ್ತ ಗೋಪಾಲಕೃಷ್ಣ, ನಗರ ವ್ಯಾಪ್ತಿಯಲ್ಲಿ 10 ಕೋಟಿ ರೂ. ಆಸ್ತಿ ಪಾಸ್ತಿ ಹಾನಿಯಾಗಿರುವ ಬಗ್ಗೆ ಪ್ರಾಥುಕ ವರದಿ ಸಲ್ಲಿಸಲಾಗಿದೆಯೆಂದು ತಿಳಿಸಿದರು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಹತ್ತು ಕೋಟಿಯಷ್ಟೆ ಹಾನಿಯಾಗಿದೆಯೆಂದು  ವರದಿ ಸಲ್ಲಿಸುವುದು ಸಮಂಜಸವಲ್ಲ. ಇದಕ್ಕೂ ಹಾನಿ ಸಂಭಸಿದೆ. ಈ ನ್ನೆಲೆಯಲ್ಲಿ ಹಾನಿಯ ಸಮಗ್ರ ವರದಿ ತಯಾರಿಸಿ, ನಷ್ಟದ ಅಂದಾಜು ಪಟ್ಟಿಯೊಂದಿಗೆ ಮುಖ್ಯ ಮಂತ್ರಿಗಳನ್ನು ನಿಯೋಗ ತೆರಳಿ ಭೇಟಿಯಾಗಿ ಅನುದಾನಕ್ಕೆ ಕೋರಿಕೆ ಸಲ್ಲಿಸುವುದು ಅತ್ಯವಶ್ಯವೆಂದರು. ಕೇಂದ್ರದ ರಾಷ್ಟ್ರೀಯ ಪತ್ತು ನಿರ್ವಹಣಾ ಮಂಡಳಿುಂದಲೂ ನಗರ ವ್ಯಾಪ್ತಿಯಲ್ಲಿನ ಅತಿವೃ ಹಾನಿಗೆ ಸೂಕ್ತ ಪರಿಹಾರವನ್ನು  ಪಡೆಯುವ ಮೂಲಕ  ಕಾಯೋನ್ಮುಖವಾಗುವಂತೆ ಸಲಹೆ ನೀಡಿದರು. 

ಬೆಟ್ಟದ ಮೇಲೆ ಮನೆ ನಿರ್ಮಾಣಕ್ಕೆ ನಿರ್ಬಂಧ- ಮಡಿಕೇರಿ ನಗರ ವ್ಯಾಪ್ತಿಯ ಬೆಟ್ಟ ಪ್ರದೇಶಗಳ ಮೇಲೆ ಮುಂಜಾಗ್ರತಾ ಕ್ರಮವಾಗಿ ಮನೆಗಳ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದಂತೆ ಹಾಗೂ ಅನಧಿಕೃತ ಮನೆಗಳ ನಿರ್ಮಾಣಕ್ಕೆ ತಡೆಯೊಡ್ಡುವ ಮಹತ್ವದ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳನ್ನು ಗುರುತಿಸಿ, ಮುಂಬರುವ ದಿನಗಳಲ್ಲಿ ಅವುಗಳಲ್ಲಿ ಯಾರೂ ವಾಸಿಸದಂತೆ  ನೋಡಿಕೊಳ್ಳುವ ಸಲುವಾಗಿ  ಅವುಗಳನ್ನು  ತೆರವುಗೊಳಿಸುವ  ನಿರ್ಧಾರವನ್ನ ಸಭೆಯಲ್ಲಿ ತಳೆಯಲಾಯಿತು.

ಸದಸ್ಯರ ಅಸಮಾಧಾನ-ಮಳೆಹಾನಿಂದ ಸಂಕಷ್ಟಕ್ಕೊಳಗಾದ ಮಂದಿಗೆ ಅಗತ್ಯ ನೆರನೊಂದಿಗೆ, ಪರಿಹಾರ ಕಾರ್ಯಗಳನ್ನು ನಡೆಸಬೇಕಾಗಿದ್ದ ನಗರಸಭೆ ಸಂತ್ರಸ್ತರಿಗೆ ಪರಿಹಾರದ ಕಿಟ್‌ಗಳನ್ನು ತರಿಸುವ ಹೊಣೆಯನ್ನು ವಹಿಸಿಕೊಂಡು, ಅದನ್ನು ಸಮರ್ಪಕವಾಗಿ ನಿಭಾುಸದಿರುವ ಬಗ್ಗೆ ಸದಸ್ಯರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರಲ್ಲದೆ, ನಿರಾತರಿಗೆ ಒದಗಿಸುವ ತಾತ್ಕಾಲಿಕ ಶೆಡ್‌ನ‌ ಗುಣಮಟ್ಟದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು.  ಸಭೆಯಲ್ಲಿ ಉಪಾಧ್ಯಕ್ಷ ಟಿ.ಎಸ್‌.ಪ್ರಕಾಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.