‘ಎಚ್‌1ಎನ್‌1 ರೋಗ ಹರಡದಂತೆ ಜಾಗೃತಿ ಮೂಡಿಸಿ’


Team Udayavani, Dec 19, 2018, 4:05 AM IST

health-meeting-18-12.jpg

ಮಡಿಕೇರಿ: ಎಚ್‌1ಎನ್‌1 ರೋಗ ಹರಡದಂತೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್‌1ಎನ್‌1 ರೋಗದ ಬಗ್ಗೆ ಅಲ್ಲಲ್ಲಿ ಮಾಹಿತಿ ಕೇಳಿ ಬರುತ್ತದೆ. ಆದ್ದರಿಂದ ಈ ಬಗ್ಗೆ ಜಿಲ್ಲೆಯ ಎಲ್ಲ ಕಡೆಗಳಲ್ಲಿ ವಿವಿಧ ಇಲಾಖೆಗಳ ಜತೆಗೂಡಿ ಆರೋಗ್ಯ ಶಿಕ್ಷಣ ಅರಿವು ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಎಚ್‌1ಎನ್‌1 ಸೇರಿದಂತೆ ಯಾವುದೇ ರೀತಿಯ ಕಾಯಿಲೆಗಳ ಸಂಬಂಧ ಹತ್ತಿರದ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಮಾರ್ಗದರ್ಶನದಂತೆ ಔಷಧ ಪಡೆಯುವಂತಾಗಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ವೈಯಕ್ತಿಕ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ನಾಗರಿಕರಿಗೆ ಮಾಹಿತಿ ನೀಡು  ವಂತಾಗಬೇಕು ಎಂದರು.      

ಯಾವುದೇ ರೋಗದಿಂದ ದೂರವಿ ರುವಂತಾಗಲು ವೈಯಕ್ತಿಕ ಸ್ವಚ್ಛತೆ, ಸಮುದಾಯ ಶುಚಿತ್ವ ಹಾಗೂ ಉತ್ತಮ ಪರಿಸರ ಅಗತ್ಯ. ಆ ನಿಟ್ಟಿನಲ್ಲಿ ಶುದ್ದ ಕುಡಿಯುವ ನೀರು ಬಳಸುವುದು, ನೀರನ್ನು ಕುದಿಸಿ ಬಳಸುವಂತಾಗಬೇಕು. ಹೀಗೆ ನಾನಾ ಮುನ್ನೆಚ್ಚರಿಕೆಗಳನ್ನು ವಹಿಸಬೇಕಿದೆ. ಆ ನಿಟ್ಟಿನಲ್ಲಿ ಮಾಹಿತಿ, ಮಾರ್ಗದರ್ಶನ ಮತ್ತು ಶಿಕ್ಷಣ ನೀಡಬೇಕಿದೆ ಎಂದರು. ಕುಡಿಯುವ ನೀರು ಪೂರೈಕೆ ಮಾಡುವ ಘಟಕಗಳಲ್ಲಿ ಸ್ವಚ್ಛತೆ ಕಾಪಾಡ ಬೇಕು. ಗ್ರಾ.ಪಂ.ಸೇರಿದಂತೆ ಶಾಲಾ-ಕಾಲೇಜುಗಳಲ್ಲಿ ನೀರಿನ ಟ್ಯಾಂಕ್‌ಗಳನ್ನು ಎರಡು ತಿಂಗಳಿಗೊಮ್ಮೆಯಾದರೂ ಸ್ವತ್ಛಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ಸರ್ಜನ್‌ ಡಾ.ಜಗದೀಶ್‌ ಅವರು ಎಚ್‌1ಎನ್‌1 ಸೇರಿದಂತೆ ಹಲವು ರೋಗಗಳ ಔಷಧ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.

ಪೌರಾಯುಕ್ತರಾದ ಎಂ.ಎಲ್‌.ರಮೇಶ್‌ ಅವರು ಸೊಳ್ಳೆ ರಹಿತ ಓವರ್‌ ಹೆಡ್‌ ಟ್ಯಾಂಕ್‌ ಹಾಗೂ ಅಂಡರ್‌ ಗ್ರೌಂಡ್‌ ಟ್ಯಾಂಕ್‌ಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು. ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರಾಜು, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಸಿಡಿಪಿಒ ಅರುಂಧತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.