ರಾಜ್ಯದ ಸರಕಾರಿ ಆಸ್ಪತ್ರೆಗಳು ಭರವಸೆಯ ಕೇಂದ್ರ


Team Udayavani, Feb 18, 2019, 1:00 AM IST

rajya-sarakari-aspatre.jpg

ಕಾಸರಗೋಡು: ಬೃಹತ್‌ ಖಾಸಗಿ ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಲು ಶಿಫಾರಸು ಮಾಡುವುದು ಸರಕಾರಿ ಆಸ್ಪತ್ರೆಗಳಿಗೆ ಮತ್ತು ಗಂಭೀರ ರೂಪದ ಕಾಯಿಲೆಗಳಿಗ ಔಷಧ ಖರೀದಿಗೆ ರೋಗಿಗಳು ಸರಕಾರಿ ಆಸ್ಪತ್ರೆಗಳನ್ನು ಆಶ್ರಯಿಸುತ್ತಿರುವುದೂ ಈ ನಿಟ್ಟಿನಲ್ಲಿ ಗಮನಾರ್ಹವಾಗಿವೆ.

ಸರಕಾರಿ ಮೆಡಿಕಲ್‌ ಕಾಲೇಜುಗಳ ಸಹಿತ 40ಕ್ಕೂ ಅ ಧಿಕ ಆರೋಗ್ಯ ಕೇಂದ್ರಗಳನ್ನು ಅತ್ಯಾಧುನಿಕ ಚಿಕಿತ್ಸಾ ಕೇಂದ್ರಗಳಾಗಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ಕ್ರಮ ಆರಂಭಿಸಿದೆ. ಕಾರ್ಪರೇಟ್‌ ಆಸ್ಪತ್ರೆಗಳೊಂದಿಗೆ ಹಣಾಹಣಿ ನಡೆಸುವಷ್ಟು ಸರಕಾರಿ ಆಸ್ಪತ್ರೆಗಳು ಈ ಮೂಲಕ ಬದಲಾಗಲಿವೆ. ತಿರುವನಂತಪುರ ಕೋಟ್ಟಯಂ, ತ್ರಿಶೂರು, ಕಲ್ಲಿಕೋಟೆ ಮೆಡಿಕಲ್‌ ಕಾಲೇಜುಗಳು, ಜಿಲ್ಲಾ , ತಾಲೂಕು ಆಸ್ಪತ್ರೆಗಳೂ ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಅತ್ಯಧುನಿಕ ಚಿಕಿತ್ಸಾ ಕೇಂದ್ರಗಳಾಗಿ ಮಾರ್ಪಡಲಿವೆ. ಈ ಮೂಲಕ ಹೆಚ್ಚುವರಿ ಜನತೆಗೆ ಸರಕಾರಿ ಆಸ್ಪತ್ರೆಗಳ ಸೇವೆ ಲಭಿಸಲಿದೆ ಎಂಬ ನಿರೀಕ್ಷೆ ಮೂಡಿದೆ. ಆಸ್ಪತ್ರೆಗಳ ಆಧುನೀಕರಣ ನಿಟ್ಟಿನಲ್ಲಿ 2 ಸಾವಿರ ಕೋಟಿ ರೂ.ನ ಚಟುವಟಿಕೆಗಳು ಪ್ರಗತಿಯಲ್ಲಿವೆ. ಒಟ್ಟು 4 ಸಾವಿರ ಕೊಟಿ ರೂ. ಬಂಡವಾಳ ನಿರೀಕ್ಷೆಯಿದೆ. ಈ ನಿಕ್ಷೇಪ ಮೂಲಧನ ವೆಚ್ಚಕ್ಕಾಗಿ ಬಳಸಲಾಗುವುದು. ಮುಂದಿನ ವೆಚ್ಚಗಳಿಗೆ ಬಜೆಟ್‌ನಲ್ಲಿ ಘೋಷಿಸಲಾದ  ಸಂಪೂರ್ಣ ಸಮಾಜ ಸುರಕ್ಷೆ ಯೋಜನೆಯ ಮೂಲಕ ಲಭಿಸುವ ಆದಾಯವನ್ನು ಬಳಸಿಕೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಭಾರೀ ವೆಚ್ಚಕ್ಕೆ ಕಾರಣವಾಗುತ್ತಿರುವ ಪಕ್ಷವಾತ, ಕ್ಯಾನ್ಸರ್‌, ಹೃದ್ರೋಗ ಇತ್ಯಾದಿಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸುವ ಯತ್ನದಲ್ಲಿ ಸರಕಾರಿ ಆಸ್ಪತ್ರೆಗಳು ಮುನ್ನಡೆಯಲ್ಲಿದೆ. 2014ರಲ್ಲಿ ಶೇ.66 ಮಂದಿ ಕ್ಯಾನ್ಸರ್‌ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗಳನ್ನು ಆಸ್ರಯಿಸಿದ್ದಾರೆ. ಇನ್ನೂ ಸೌಲಭ್ಯಗಳನ್ನು ಹೆಚ್ಚಿಸುವ ಮೂಲಕ ಶೇ.85 ಮಂದಿ ಸರಕಾರಿ ಆಸ್ಪತ್ರೆಗಳತ್ತ ಮನಮಾಡುವ ನಿರೀಕ್ಷೆಯಿದೆ. 

 ಮಲಬಾರ್‌ ಕ್ಯಾನ್ಸರ್‌ ಸೆಂಟರ್‌ನ್ನು ಆರ್‌.ಸಿ.ಎ. ಮಟ್ಟಕ್ಕೆ  ಏರಿಕೆ ನಡೆಸಲು 300 ಕೋಟಿ ರೂ. ನ ಯೋಜನೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಅ ಧಿಕಾರಿಗಳು ತಿಳಿಸಿದರು 

ಪ್ರಯೋಗಾಲಯಗಳು
  “ಕಾತ್‌’ ಪ್ರಯೋಗಾಲ ಯಗಳು ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆರಂಭಿಸಲಾಗಿದ್ದು, ಮುಂದಿನವರ್ಷ ಹೆಚ್ಚುವರಿ ಎರಡು ಪ್ರಯೋಗಾಲ ಯಗಳ ಆರಂಭ ನಡೆಯಲಿವೆ. ಈ ಮೂಲಕ ಇಡುಕ್ಕಿ ಜಿಲ್ಲೆ ಹೊರತು ಪಡಿಸಿ ಎಲ್ಲ ಜಿಲ್ಲೆಗಳ ಆಸ್ಪತ್ರೆಗಳಲ್ಲೂ ಕಾತ್‌ ಪ್ರಯೋಗಾಲ ಯಗಳಿವೆು. ಮೆಡಿಕಲ್‌ ಕಾಲೇಜು ಗಳಲ್ಲೂ, 8 ಜಿಲ್ಲಾ ಆಸ್ಪತ್ರೆಗಳಲ್ಲೂ ಪಕ್ಷವಾತ ಚಿಕಿತ್ಸೆಗೆ ಪರಿಣತ ಸೌಲಭ್ಯಗಳು ಇವೆ.É ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲೂ ಈ ಸೌಕರ್ಯ ಏರ್ಪಡಿಸಲಾಗುವುದು. ಎಲ್ಲ ಜಿಲ್ಲೆ, ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೌಲಭ್ಯ ಈ ವರ್ಷ ಜಾರಿಗೆ ಬರಲಿದೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.