ರಾಜಧಾನಿ ಎಕ್ಸ್ಪ್ರೆಸ್ಗೆ ಬಿಜೆಪಿಯಿಂದ ಸ್ವಾಗತ
Team Udayavani, Feb 20, 2019, 1:00 AM IST
ಕಾಸರಗೋಡು: ಹಲವು ವರ್ಷಗಳಿಂದ ಜನರು ಎದುರು ನೋಡುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲು ಗಾಡಿಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು.
ಕಾಸರಗೋಡು
ರೈಲು ನಿಲ್ದಾಣದಲ್ಲಿ ರಾಜಧಾನಿ ಎಕ್ಸ್ಪ್ರೆಸ್ಗೆ ನಿಲುಗಡೆ ಮಂಜೂರು ಮಾಡಿದ ರೈಲ್ವೇ ಸಚಿವ ಪೀಯೂಷ್ ಗೋಯಲ್, ರೈಲ್ವೇ ಸಚಿವಾಲಯಕ್ಕೆ ಅಭಿನಂದನೆ ಸಲ್ಲಿಸಿದೆ. ಬಿಜೆಪಿ ಕಾರ್ಯಕರ್ತರು ಕಾಸರಗೋಡು ರೈಲು ನಿಲ್ದಾಣದಲ್ಲಿ ರಾಜಧಾನಿ ಎಕ್ಸ್ಪ್ರೆಸ್ ರೈಲುಗಾಡಿಗೆ ಸ್ವಾಗತ ನೀಡಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್, ಕಾಸರಗೋಡು ಮಂಡಲ ಅಧ್ಯಕ್ಷ ಸುಧಾಮ ಗೋಸಾಡ, ಉದುಮ ಮಂಡಲ ಪ್ರಧಾನ ಕಾರ್ಯದರ್ಶಿ ಎನ್.ಬಾಬುರಾಜ್, ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ರಾಜೇಶ್ ಕೈಂದಾರ್, ಬಿಜೆಪಿ ನೇತಾರರಾದ ಗುರುಪ್ರಸಾದ್, ಹರೀಶ್ ಗೋಸಾಡ, ಉಮಾ ಮೊದಲಾದವರು ನೇತೃತ್ವ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ