“ದೇಶದ ಒಳಗಿರುವ ದೇಶದ್ರೋಹಿಗಳೇ ಅಪಾಯಕಾರಿ

Team Udayavani, Mar 8, 2019, 1:00 AM IST

deshada-olagiruva.jpg

‘ಮಡಿಕೇರಿ : ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಅಧಿಕ ಭಾರತೀಯ ಸೈನಿಕರು ಮೃತಪಟ್ಟಿರುವುದಕ್ಕೆ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಸಂತಾಪ ವ್ಯಕ್ತಪಡಿಸಿದ ಅವರು, ಆತಂಕವಾದವನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರಕಾರ ಇದುವರೆಗೆ ಕೈಗೊಂಡಿರುವ ಎಲ್ಲಾ ಕ್ರಮಗಳನ್ನು ಪ್ರಶಂಸಿಸುವುದಾಗಿ ಮೇಜರ್‌ ಜನರಲ್‌ (ನಿವೃತ್ತ) ಬಿ.ಎ.ಕಾರ್ಯಪ್ಪ ಹೇಳಿದ್ದಾರೆ.
ಆತ್ಮಾಹುತಿ ದಾಳಿ ನಡೆಯಲು ಮುಫ್ತಿ ಮಹಮ್ಮದ್‌ ನಂತಹ ಜನಪ್ರತಿನಿಧಿಗಳ ವರ್ತನೆಯೇ ಕಾರಣ ಎಂದು ಬೊಟ್ಟು ಮಾಡಿದ ಕಾರ್ಯಪ್ಪ ಅವರು, ಹಿಂದೆ ಮುಫ್ತಿ ಮಹಮ್ಮದ್‌ ಅವರ ಕಾರನ್ನು ಸೈನಿಕರು ತಡೆದ ಕಾರಣಕ್ಕೆ ಮುಫ್ತಿ ಅವರು ಸೈನಿಕರಿಗೇ ಗುಂಡಿಕ್ಕುವ ಮಾತನ್ನಾಡಿದ್ದರು. ಇಂದು ದೇಶದ ಹೊರಗಿನವರಿಗಿಂತಲೂ ದೇಶದ ಒಳಗಿರುವ ದೇಶದ್ರೋಹಿಗಳೇ ಅಪಾಯಕಾರಿ ಎಂದು ಹೇಳಿದರು. ಪಾಕಿಸ್ಥಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನಿಕರು ನಡೆಸಿದ ದಾಳಿಯನ್ನು ಸಂಶಯದಿಂದ ನೋಡುವ ಕಾಂಗ್ರೆಸ್‌ನ ಕೆಲವು ಪ್ರಮುಖರು, ಲಾಲೂ ಪ್ರಸಾದ್‌, ಮಮತಾ ಬ್ಯಾನರ್ಜಿ, ಮಾಯಾವತಿ ಮುಂತಾದ ರಾಜಕೀಯ ನಾಯಕರು ಪಾಕಿಸ್ಥಾನದ ಪರ ವಕಾಲತ್ತು ವಹಿಸುತ್ತಿರುವುದು ವಿಷಾದನೀಯ ಎಂದು ಹೇಳಿದ ಅವರು, ಮೋದಿಯರವನ್ನು ಟೀಕಿಸುವುದನ್ನೇ ಕಾಯಕ ಮಾಡಿಕೊಂಡಿರುವ ಇಂತಹ ನಾಯಕರ ವಿರುದ್ಧ ದೇಶದ್ರೋಹದ ಆರೋಪದಡಿ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದರು.

ಶ್ರೀನಗರದ ಜನತೆ ಅತ್ಯಂತ ಒಳ್ಳೆಯವರು. ಆದರೆ ಅಲ್ಲಿ ಸೇರಿಕೊಂಡಿರುವ ಆತಂಕವಾದಿಗಳು, ಪ್ರತ್ಯೇಕತಾವಾದಿಗಳಿಂದಾಗಿ ಭಾರತೀಯ ಸೈನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಮ್ಮ ಸೇನೆಯಲ್ಲಿನ ಸೇವೆಯ ಸಂದರ್ಭದ ಕ್ಷಣಗಳನ್ನು ನೆನಪಿಸಿಕೊಂಡ ಕಾರ್ಯಪ್ಪ ಅವರು, ನಾವಿಂದು ಜೀವಂತವಾಗಿ ಬದುಕಿ ಬಂದಿದ್ದರೆ ಅದು ನಮ್ಮ ಪುಣ್ಯವೆಂದರು. 

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.