ಲೋಕಸಭೆ ಚುನಾವಣೆ‌ ವ್ಯವಸ್ಥಿತ ನಿರ್ವಹಣೆೆ:ಜಿ.ಪಂ ಸಿಇಒ ಸೂಚನೆ

Team Udayavani, Mar 13, 2019, 1:00 AM IST

loka-sabha-chunavane-vyavastita.png

ಮಡಿಕೇರಿ:ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದ್ದು, ಸೆಕ್ಟರ್‌ ಅಧಿಕಾರಿಗಳು, ಫ್ಲೆçಯಿಂಗ್‌ ಸ್ಕ್ವಾಡ್‌, ವೀಡಿಯೋ ವಿವಿಂಗ್‌ ತಂಡ, ಹೀಗೆ ವಿವಿಧ ತಂಡಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿ.ಪಂ.ಸಿಇಒ ಕೆ. ಲಕ್ಷ್ಮೀಪ್ರಿಯಾ ಅವರು ಸೂಚನೆ ನೀಡಿದ್ದಾರೆ.  

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಬಂಧಪಟ್ಟ   ನೋಡಲ್‌ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.   

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ನೋಡಿಕೊಳ್ಳಬೇಕು. ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ವರದಿಯನ್ನು ಕಾಲ ಕಾಲಕ್ಕೆ ದಾಖಲೆ ಸಹಿತ ಒದಗಿಸಬೇಕು ಎಂದು ಸೂಚನೆ ನೀಡಿದರು. 

ಚುನಾವಣೆಯ ಪೂರ್ವಸಿದ್ಧತೆಯ ಸಂಪೂರ್ಣವಾದ ವೀಡಿಯೋ ಮತ್ತು ಪೋಟೋಗಳನ್ನು ಸಂಗ್ರಹಿಸಿಕೊಂಡು ಮುಂಜಾಗರೂಕತೆ ವಹಿಸಬೇಕು. ಚುನಾವಣೆಯ ಪೂರ್ವಸಿದ್ಧತೆಯ ಪ್ರತಿದಿನದ ವರದಿಯನ್ನು ಸಲ್ಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣೆಗೆ ಪ್ರತಿಯೊಬ್ಬರೂ ಸಹಕರಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.  ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌ ಚುನಾವಣೆ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಸಭೆ ಸಮಾರಂಭಗಳು, ರ್ಯಾಲಿ ಮೊದಲಾದವುಗಳತ್ತ ಗಮನ ಹರಿಸ ಬೇಕು ಎಂದು ಅವರು ತಿಳಿಸಿದರು.  

ಭೂದಾಖಲೆಗಳ  ಸಹಾಯಕ ನಿರ್ದೇಶಕರಾದ ಶಂಸುದ್ದೀನ್‌, ಐಟಿಡಿಪಿ ಅಧಿಕಾರಿ ಸಿ. ಶಿವಕುಮಾರ್‌, ಬಿಸಿಎಂ ಇಲಾಖೆ ಅಧಿಕಾರಿ ಅವಿನ್‌, ಕಾರ್ಮಿಕ ಇಲಾಖೆ ಅಧಿಕಾರಿ ರಾಮಕೃಷ್ಣ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜಶೇಖರ, ಸೆಕ್ಟರ್‌, ಫ್ಲೈಯಿಂಗ್‌ ಸ್ಕ್ವಾಡ್‌, ವೀಡಿಯೋ ವಿವಿಂಗ್‌ ತಂಡದ ಅಧಿಕಾರಿಗಳು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.