ವ್ಯಾನಿಶಿಂಗ್‌ ಕಾಯಿನ್‌

Team Udayavani, Dec 6, 2018, 6:00 AM IST

d-32.jpg

ಆನೆ, ತಾಜ ಮಹಲ್, ವಿಧಾನ ಸೌದ ಅಷ್ಟೇ ಯಾಕೆ ಬಿಟ್ರೆ ಲಿಬರ್ಟಿ ಸ್ಟ್ಯಾಚೂನು ಮಾಯಾ ಮಾಡ್ತೀವಿ ಅಂತ ಹೇಳ್ಳೋ ಎಷ್ಟೋ ಮೆಜಿಶೀಯನ್ಸ… ನ ನೀವು ನೋಡಿರಬಹುದು. ನಿಜಕ್ಕೂ ಅವೆಲ್ಲ ಅಸಾಧ್ಯ. ಆದ್ರೆ ಜಾದೂನಲ್ಲಿ ಸಾಧ್ಯ!!?? ಹೇಗೆ ಅಂತೀರಾ? ಇಲ್ಲೊಂದು ಸಣ್ಣ ಟ್ರಿಕ್‌ ಹೇಳಿ ಕೊಡ್ತೀನಿ ಅದನ್ನ ಕಲ್ತು ಜೊತೆಗೆಇನ್ನೂ ಸ್ವಲ್ಪ ತಲೆ ಉಪಯೋಗಿಸಿದ್ರೆ, ನೀವೂ ಕೂಡ ಆನೆಯೇನು….. ಆನೆ ಅಂಬಾರಿನೂ ಮಾಯಾ ಮಾಡಬಹುದು. ಕಲೀಬೇಕಾ? 

ಪ್ರದರ್ಶನ- ಒಂದು ಮ್ಯಾಟ್‌ ಮೇಲೆವೈನ್‌ ಗ್ಲಾಸ್‌ ಅಥವಾ ಯಾವುದೇ ಥರದ ಗ್ಲಾಸ್‌ ಒಂದನ್ನು ತಲೆಕೆಳಗಾಗಿಡಿ. ಪಕ್ಕದಲ್ಲಿ ಒಂದು ಕಾಯಿನ್‌ ಇಡಿ. ಒಂದು ಕರವಸ್ತ್ರ ಅಥವಾ ಟಿಶ್ಯೂ ಪೇಪರನ್ನು ಪ್ರೇಕ್ಷಕರಿಗೆ ಪರೀಕ್ಷಿಸಲು ಕೊಡಿ. ಅದರಲ್ಲೇನೂ ಇಲ್ಲವೆಂದು ಖಾತ್ರಿ ಮಾಡಿಸಿ. ಈಗ ಗ್ಲಾಸ್‌ ಮೇಲೆ ಆ ಕರವಸ್ತ್ರ ಅಥವಾ ಟಿಶ್ಯೂ ಪೇರ್ಪ ಹಾಕಿ ಜಾದೂ ಮಂತ್ರವನ್ನು ಹೇಳುತ್ತಾ ನಿಧಾನವಾಗಿ ಗ್ಲಾಸನ್ನು ಕಾಯಿನ್‌ ಮೇಲೆ ಇಟ್ಟು ಹೊದೆಸಿದ ಕರವಸ್ತ್ರವನ್ನು ತೆಗಿಯಿರಿ. ಏನಾಶ್ಚರ್ಯ!!! ಕಾಯಿನ್‌ ಅಲ್ಲಿರದೆ, ಮಾಯವಾಗಿದೆ!! ಪ್ರೇಕ್ಷಕರಿಗೆ ನೀವು ಹೊದೆಸಿದ ಕರವಸ್ತ್ರವನ್ನು ಮತ್ತೂಮ್ಮೆ ಪರೀಕ್ಷಿಸಲು ಕೊಡಿ ಕಾಯಿನ್‌ ಅಲ್ಲೂ ಇಲ್ಲ ಎನ್ನುವುದನ್ನು ಗಮನಿಸಿ ಅಚ್ಚರಿ ಪಡುವರು. ಈಗ ಮತ್ತೆ ಆ ಕರವಸ್ತವನ್ನು ಗ್ಲಾಸ್‌ ಮೇಲೆ ಹೊದಿಸಿ ಮೊದಲ ಸ್ಥಾನದಲ್ಲಿಡಿ. ಗಿಲಿ ಗಿಲಿ ಪೂವ್ವ ಕಾಯಿನ್‌ ತನ್ನ ಸ್ಥಾನದಲ್ಲೇ ಮತ್ತೆ ಪ್ರತ್ಯಕ್ಷ!!!

ಬೇಕಾಗುವ ವಸ್ತುಗಳು-
ಒಂದು ಗ್ಲಾಸ್‌ ಒಂದು ಕರವಸ್ತ್ರ ಒಂದು ನಾಣ್ಯ ಒಂದು ಯಾವುದೇ ಏಕ ಬಣ್ಣದ ಮ್ಯಾಟ್, ಅಥವಾ ಬಟ್ಟೆ. ಕತ್ತರಿ 

ಅಂಟು ಮಾಡುವ ವಿಧಾನ-
ಪ್ರದರ್ಶನದ ಮೊದಲೇ ನೀವು ಯಾವ ಮ್ಯಾಟ್‌ ಅಥವಾ ಬಟ್ಟೆ ತೆಗೆದು ಕೊಳ್ಳುತ್ತಿದ್ದೀರೋ ಅದೇ ಬಣ್ಣದ ಅಥವಾ ಅದೇ ಮ್ಯಾಟಿನ ತುಂಡೊಂದನ್ನು ಗ್ಲಾಸಿನ ಬಾಯಿಯ ಅಳತೆಗೆ ಸರಿಯಾಗಿ ಕತ್ತರಿಸಿ, ತುಂಡಿನ ಮೇಲ್ಮುಖ ಮೇಲೆ ಬರುವಂತೆ ಗ್ಲಾಸಿನ ಬಾಯಿಗೆ (ಚಿತ್ರದಲ್ಲಿ ತೋರಿಸಿರುವಂತೆ) ಸರಿಯಾಗಿ ಅಂಟಿಸಿ ಬೋರಾಲಾಗಿಡಿ. ಈಗ ನೀವು ಹಾಸಿರುವ ಮ್ಯಾಟ್‌ ಮತ್ತು ಗ್ಲಾಸಿನ ಬಾಯಿಗೆ ಹಚ್ಚಿರುವ ಅದೇ ಮ್ಯಾಟಿನ ತುಂಡು ಒಂದೇ ಆಗಿರುವುದರಿಂದ ನೀವು ಗ್ಲಾಸನ್ನು  ಕರವಸ್ತ್ರದಿಂದ ಮುಚ್ಚಿ ಕಾಯಿನ್‌ ಮೇಲೆ ಇಟ್ಟಾಗ ಕಾಯಿನ್‌ ಎಲ್ಲೂ ಮಾಯವಾಗದೆ ಅಲ್ಲೇ ಗ್ಲಾಸಿನ ಬಾಯಿಗೆ ಹಚ್ಚಿರುವ ಮ್ಯಾಟಿನ ಪೀಸಿನ ಕೆಳಗೆ ಮುಚ್ಚಿರುತ್ತದೆ. ಇಲ್ಲಿ ಕರವಸ್ತ್ರ ಕೇವಲ ಪ್ರೇಕ್ಷಕರ ಗಮನ ಬೇರೆಡೆಗೆ ಸೆಳೆಯಲು ಮತ್ತು ಗ್ಲಾಸಿನ ಬಾಯಿಗೆ ಅಂಟಿಸಿದ ಮ್ಯಾಟ್‌ ತುಂಡು ಸ್ಥಳಾಂತರಿಸುವಾಗ ಕಾಣಿಸದೇ ಇರಲಿ ಎನ್ನುವುದ್ದಕ್ಕೆ ಮಾತ್ರ ಉಪಯೋಗ. ಈ ತಂತ್ರದ ರಹಸ್ಯ ಇಷ್ಟೇ. ಇದನ್ನೇ ಅತ್ಯಂತ ಕಲಾತ್ಮಕವಾಗಿ ಮಾಡೋದನ್ನು ಕರಗತ ಮಾಡಿಕೊಂಡರಾಯಿತು.

ವೀಡಿಯೊ ಲಿಂಕ್‌- https://tinyurl.com/ybdyhrz4

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.