ಸಾಗರದ ನಡುವೆ ಶಿಲ್ಪಕಲೆ!

Team Udayavani, Mar 21, 2019, 12:30 AM IST

lead0-2-copy-copy.jpg

ಸಮುದ್ರದ ನಡುವೆ ನಿಂತಿರುವ ಗುಹೆಗಳು, ನುಣುಪಾದ ಕಲ್ಲುಗಳು ನೋಡಲು ಅತ್ಯಾಕರ್ಷಕ. ಇದನ್ನು ನೋಡಲು ದೋಣಿ ಅಥವಾ ಹಡಗಿನಲ್ಲೇ ತೆರಳಬೇಕು.

ಮಾರ್ಬಲ್‌ ಗುಹೆಗಳು ಅಥವಾ “ಕ್ಯುವಾಸ್‌ ಡೆ ಮಾರ್ಮೊಲ್‌’ ಎಂದೂ ಕರೆಯುವ ಅಮೃತಶಿಲೆಯ ರಚನೆಗಳಿರುವ ಈ ಸ್ಥಳ ಇರುವುದು ಚಿಲಿ ದೇಶದ ಪ್ಯಾಟಗೋನಿಯನ್‌ ಆ್ಯಂಡೀಸ್‌ನಲ್ಲಿ. ಅರ್ಜೆಂಟೈನಾ ಮತ್ತು ಚಿಲಿ ನಡುವಿನ ಸಮುದ್ರ ತೀರದಲ್ಲಿ ಕಂಡುಬರುವ ಈ ಅನನ್ಯ ಭೌಗೋಳಿಕ ರಚನೆ ಪ್ರವಾಸಿಗರ ಸ್ವರ್ಗವೆನಿಸಿದೆ ಜೊತೆಗೆ ಕೌತುಕವನ್ನೂ ಮೂಡಿಸುತ್ತದೆ. ಇಲ್ಲಿನ ಮತ್ತೂಂದು ವಿಶೇಷವೆಂದರೆ ಈ ಸ್ಥಳವು ದ್ವೀಪದಂತಹ ಪ್ರದೇಶದಲ್ಲಿದ್ದು ಇಲ್ಲಿಗೆ ತಲುಪಲು ದೋಣಿಯ ಸಹಾಯ ಪಡೆಯಬೇಕು. 

ಪ್ರಾಕೃತಿಕವಾಗಿ ಕೆತ್ತಲ್ಪಟ್ಟಿವೆ
ಈ ಸ್ಥಳಕ್ಕೆ ಬಂದು ನೋಡಿದಾಗ ಮನಸ್ಸಿಗೆ ಉಲ್ಲಾಸವಾಗದೇ ಇರದು. ಸುಮಾರು 6,000 ವರ್ಷಗಳಿಗೂ ಹಿಂದಿನಿಂದ, ನೀರಿನ ಹೊಡೆತಕ್ಕೆ ಸಿಕ್ಕ ಕಲ್ಲುಗಳು ಅದ್ಭುತ ರಚನೆಗಳಾಗಿ ಮಾರ್ಪಟ್ಟು ಪ್ರವಾಸಿಗರಿಗೆ ಮುದ ನೀಡುತ್ತವೆ. ಇಲ್ಲಿನ ಪ್ರತಿಯೊಂದು ಕಲ್ಲುಗಳು ಒಂದೊಂದು ಬಣ್ಣ ಹಾಗೂ ಬೇರೆ ಬೇರೆ ಆಕೃತಿಯಲ್ಲಿ ಕಂಡುಬರುತ್ತದೆ. ಹಡಗಿನಲ್ಲಿ ಸಂಚರಿಸುತ್ತಾ ಈ ರಮಣೀಯ ದೃಶ್ಯವನ್ನು ನೋಡುವುದೇ ಒಂದು ರೋಮಾಂಚಕ ಅನುಭವ. ಪ್ರತಿಯೊಂದು ಕಲ್ಲುಗಳು ನುಣುಪಾದ ಹಾಗೂ ವಿವಿಧ ಆಕಾರಗಳನ್ನು ಪಡೆದು ಶಿಲ್ಪಗಳ ರಚನೆಗಳಂತೆ ಕಾಣುವುದು ಇಲ್ಲಿನ ಮತ್ತೂಂದು ವಿಶೇಷ.

ಚಿಲಿಯ ಸ್ಯಾಂಟಿಯಾಗೊದಿಂದ ಬಾಲ್ಮೆಸೆಡಾ ನಗರಕ್ಕೆ ವಿಮಾನದಲ್ಲಿ ಪ್ರಯಾಣಿಸಿ ಅಲ್ಲಿಂದ ಸುಮಾರು 193 ಕಿ.ಮೀ ದೂರದ ಜನರಲ್‌ ಕ್ಯಾರೆರಾ ಸರೋವರವನ್ನು ತಲುಪಿದರೆ 30 ನಿಮಿಷಗಳ ಅಂತರದಲ್ಲಿ ಈ ಸ್ಥಳವನ್ನು ತಲುಪಬಹುದು. ಈ ಸ್ಥಳಕ್ಕೆ ಹೋಗಲು ದೋಣಿಗಳು ಸಿಗುತ್ತವೆ ಹಾಗೂ ಮಾರ್ಗದರ್ಶಕರೂ ಕೂಡಾ.

ಬದಲಾಗುತ್ತದೆಯೇ ಸಮುದ್ರದ ಬಣ್ಣ?
ಬೆಳಕಿನ ಪ್ರತಿಫ‌ಲನ ಹಾಗೂ ಸಮುದ್ರದ ನೀರಿನ ಕಾರಣದಿಂದಾಗಿ ಈ ರಚನೆಗಳು ಮನಸ್ಸಿಗೆ ಮುದ ನೀಡುತ್ತವೆ. ಇಲ್ಲಿನ ರಚನೆಗಳು ಸಮುದ್ರದ ನೀರಿನ ಮಟ್ಟ ಮತ್ತು ಋತುಗಳ ಆಧಾರದ ಮೇಲೆ ವರ್ಷ ಪೂರ್ತಿ ಬಣ್ಣ ಬದಲಿಸುತ್ತವೆ ಎನ್ನುವುದು ಕೆಲವರ ವಾದ.

– ಪುರುಷೋತ್ತಮ್‌

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.