ಮಡಿಕೇರಿ: ಕೊಡಗಿನ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ, ಕಾರಣ ನಿಗೂಢ
Team Udayavani, May 7, 2023, 8:50 PM IST
ಮಡಿಕೇರಿ: ಕೊಡಗು ಜಿಲ್ಲೆಯ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತಿನ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಜಿತಿನ್ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಘಟನೆ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಸೂಡಾನ್ನಿಂದ ಮರಳಿದ ಹಕ್ಕಿಪಿಕ್ಕಿ ಜನಾಂಗದವರೊಂದಿಗೆ ಪ್ರಧಾನಿ ಮಾತು ; Video
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ