ಕೂದಲು ಉದುರಿದ್ದಕ್ಕೆ ಆತ್ಮಹತ್ಯೆ

Team Udayavani, Sep 3, 2018, 6:00 AM IST

x-9.jpg

ಮಡಿಕೇರಿ: ದಕ್ಷಿಣ ಕೊಡಗಿನ ನಿಟ್ಟೂರು ಗ್ರಾಮದಲ್ಲಿ ಹೇರ್‌ ಸ್ಟ್ರೈಟನಿಂಗ್‌ ಮಾಡಿಸಿಕೊಂಡ ಬಳಿಕ ಕೂದಲು ಉದುರಿತು ಎಂದು ಮನನೊಂದು ಕಾಲೇಜು ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿಟ್ಟೂರು ಗಾಂಡಂಗಡ ಪ್ರಭಾ ಹಾಗೂ ಶೈಲಾ ದಂಪತಿ ಪುತ್ರಿ ನೇಹಾ ಗಂಗಮ್ಮ (19) ಆತ್ಯಹತ್ಯೆ ಮಾಡಿಕೊಂಡ ವ ರು. ಮೈಸೂರು ಸೈಂಟ್‌ ಜೋಸೆಫ್ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ನೇಹಾ, ಅಲ್ಲಿನ ಗೋಕುಲಂನಲ್ಲಿರುವ ಪಿ.ಜಿ. ಯಲ್ಲಿದ್ದರು. ಇತ್ತೀಚೆಗೆ ಮೈಸೂರಿನ ಬ್ಯೂಟಿ ಸೆಂಟರ್‌ವೊಂದರಲ್ಲಿ ಹೇರ್‌ ಸ್ಟ್ರೈಟ ನಿಂಗ್‌ ಮಾಡಿಸಿಕೊಂಡ ಬಳಿಕ, ಆಕೆಯ ಕೂದಲು ಉದುರಲು ಆರಂಭಿಸಿತು ಎನ್ನಲಾಗಿದೆ. ಇದೇ ಕಾರಣಕ್ಕೆ ನೊಂದು ಕಾಲೇಜಿಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ್ದಳು.

ಹೆತ್ತವರು ಆಕೆಯನ್ನು ಸಮಾಧಾನಪಡಿಸಿ, ಕಾಲೇಜಿಗೆ ಹೋಗುವಂತೆ ಮಾಡಿದ್ದರು. ಆದರೆ ಆ.28ರಂದು ಪಿಜಿಯಿಂದ ಕಾಲೇಜಿಗೆಂದು ಹೋಗಿದ್ದ ನೇಹಾ, ಬಳಿಕ ನಾಪತ್ತೆಯಾಗಿದ್ದಳು. ಈ ಸಂಬಂಧ ಪಿ.ಜಿ.ಮಾಲೀಕ ಕಾರ್ಯಪ್ಪ ಪೊಲೀಸರಿಗೆ ದೂರು ನೀಡಿದ್ದರು. ಈ ಮಧ್ಯೆ, ಶನಿವಾರ ಕೆಲವರು ಗಾಳ ಹಾಕಲೆಂದು ಲಕ್ಷ್ಮಣತೀರ್ಥ ನದಿಗೆ ತೆರಳಿದ್ದರು. ಆಗ ನದಿಯಲ್ಲಿ ಮೃತದೇಹವೊಂದು ಪತ್ತೆಯಾಯಿತು. ಅವರು ಆದೇಂಗಡ ಕುಟುಂಬಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದು ನೋಡಿದಾಗ ಅದು ಸಂಪೂರ್ಣವಾಗಿ ಊದಿಕೊಂಡು ಗುರುತು ಸಿಗಲಾರದ ಸ್ಥಿತಿಯಲ್ಲಿತ್ತು. ಆದರೆ, ಮೃತದೇಹದ ಬೆರಳಿನಲ್ಲಿದ್ದ ಉಂಗುರ ಹಾಗೂ ಧರಿಸಿದ್ದ ಬಟ್ಟೆಯ ಆಧಾರದಲ್ಲಿ ಅದು ನೇಹಾಳದ್ದು ಎಂದು ಕುಟುಂಬಸ್ಥರು ದೃಢಪಡಿಸಿದರು.

ನೇಹಾ, ಮೈಸೂರಿನಿಂದ ಊರಿಗೆ ಬಂದು ಆ.28ರಂದೇ ನಿಟ್ಟೂರು ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ ಹಾರಿ ಆತ್ಮಹತ್ಯೆ  ಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೇಹಾಳ ಹೆತ್ತ ವರು ಆಕೆ ಕೂದಲು ಸ್ಟ್ರೈಟನಿಂಗ್‌ ಮಾಡಿ ಸಿಕೊಂಡಿರುವ ಮೈಸೂರಿನ ಬ್ಯೂಟಿ ಸೆಂಟರ್‌ ವಿರುದ್ಧವೂ  ದೂರು ನೀಡಿದ್ದಾರೆ. 

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.